ಮೈಸೂರಿನಲ್ಲಿ ವಿದೇಶಿ ವಿಧ್ಯಾರ್ಥಿ ನೇಣಿಗೆ ಶರಣು…

ಮೈಸೂರಿನಲ್ಲಿ ವಿದೇಶಿ ವಿಧ್ಯಾರ್ಥಿ ನೇಣಿಗೆ ಶರಣು…

ಮೈಸೂರಿನಲ್ಲಿ ವಿದೇಶಿ ವಿಧ್ಯಾರ್ಥಿ ನೇಣಿಗೆ ಶರಣು…

ಮೈಸೂರು,ಡಿ7,Tv10 ಕನ್ನಡ
ಮೈಸೂರಿನಲ್ಲಿ ವಿದೇಶಿ ವಿಧ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಜೋರ್ಡಾನ್ ದೇಶದ ಕರಕ್ ನಗರದ ನಿವಾಸಿ ಕ್ಯೂಸೇ ಸುಹೇಲ್ ಇಸಾ ಆಲ್ಬಗೇನ್ ಮೃತ ವಿಧ್ಯಾರ್ಥಿ.ಮೈಸೂರಿನ ಗೋಕುಲಂ ಬಡಾವಣೆಯ ಕೊಠಡಿಯೊಂದರಲ್ಲಿ ತಂಗಿದ್ದ ವಿಧ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *