ಗಡಿ ವಿವಾದ ವಿಚಾರ…ಕರ್ನಾಟಕ ಬಿಜೆಪಿ ಯವರು ಹೇಡಿಗಳು…ಮಾಜಿ ಸಿಎಂ ಸಿದ್ದು ಟೀಕೆ…

ಗಡಿ ವಿವಾದ ವಿಚಾರ…ಕರ್ನಾಟಕ ಬಿಜೆಪಿ ಯವರು ಹೇಡಿಗಳು…ಮಾಜಿ ಸಿಎಂ ಸಿದ್ದು ಟೀಕೆ…

  • Politics
  • December 8, 2022
  • No Comment
  • 223

ಗಡಿ ವಿವಾದ ವಿಚಾರ…ಕರ್ನಾಟಕ ಬಿಜೆಪಿ ಯವರು ಹೇಡಿಗಳು…ಮಾಜಿ ಸಿಎಂ ಸಿದ್ದು ಟೀಕೆ…

ಮೈಸೂರು,ಡಿ8,Tv10 ಕನ್ನಡ
ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ
ಮಹಾರಾಷ್ಟ್ರದವರಿಗೆ ಪ್ರಧಾನಿಯಿಂದ ಬುದ್ದಿ ಹೇಳಿಸುವ ಧೈರ್ಯವೂ ಕರ್ನಾಟಕ ಬಿಜೆಪಿಗೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಟೀಕಿಸಿದ್ದಾರೆ.
ಕರ್ನಾಟಕ ಬಿಜೆಪಿ ಅವರು ಹೇಡಿಗಳು.
ಎರಡು ಕಡೆ ಬಿಜೆಪಿ ಸರ್ಕಾರ ಇದ್ದರೂ, ಗಡಿಯಲ್ಲಿ ಯಾಕೆ ಗಲಾಟೆ ನಡೆಯುತ್ತಿದೆ.?
ಇಬ್ಬರು ಮಾತಾಡಿ ಕೊಂಡೆ ಪುಂಡಾಟಿಕೆ ನಡೆಸಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತೆ ಮಾಡುತ್ತಿದ್ದಾರಾ? ಎಂದು ಆರೋಪಿಸಿದರು.
ಗಡಿ ವಿವಾದದ ಬಗ್ಗೆ ಒಳ್ಳೆ ಲಾಯರ್ ಇಟ್ಟು ವಾದ ಮಾಡಿಸಬೇಕು.
ಸಿಎಂ, ಪ್ರಧಾನಿಗಳ ಬಳಿಗೆ ಹೋಗಿ ನೈಜ ಸ್ಥಿತಿ ವಿವರಿಸಿ ಪರಿಸ್ಥಿತಿ ನಿಯಂತ್ರಿಸಬೇಕು.
ಮಹಾಜನ ವರದಿಯೇ ಅಂತಿಮ. ಬೆಳಗಾಂ ನಮ್ಮದು.
ಒಂದಿಂಚೂ ಯಾರಿಗೂ ಬಿಟ್ಟು ಕೊಡುವ ಪ್ರಶ್ನೆ ಇಲ್ಲ ಎಂದು
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *