ಮುಡಾ ನಾಮನಿರ್ದೇಶಿತ ಸದಸ್ಯರಾಗಿ ಎಂಎಲ್ಸಿ ಅಡಗೂರು ಹೆಚ್ ವಿಶ್ವನಾಥ್ ನೇಮಕ…
ಮೈಸೂರು,ಡಿ9,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಅಡಗೂರು ಹೆಚ್ ವಿಶ್ವನಾಥ್ ನೇಮಕವಾಗಿದ್ದಾರೆ.ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ…