ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…

ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…

*ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…*

*ಮಂಡ್ಯ,ಡಿ11,Tv1 0  ಕನ್ನಡ:* ಜಾಮೀಯ ಮಸೀದಿ ಮುಂಭಾಗ ಹಿಂದುಪರ ಸಂಘಟನೆ ಕಾರ್ಯಕರ್ತರ  ಪ್ರತಿಭಟನ ಒತ್ತಡಕ್ಕೆ ಮಂಡ್ಯ ಪೊಲೀಸ್ ಇಲಾಖೆ ಮಣಿದಿದೆ.
7 ಜನ ಪೊಲೀಸರ ವಿರುದ್ದ FIR ದಾಖಲು ಮಾಡಲಾಗಿದೆ.
*ಉಮೇಶ, ಪ್ರಕಾಶ, ಕೃಷ್ಣ, ವಿಜಯ್, ಶರತ್, ಹರೀಶ್ ಮತ್ತು ಮಂಜುನಾಥ್ ವಿರುದ್ದ FIR ದಾಖಲಾಗಿದೆ.
ಮೊನ್ನೆ ತಡರಾತ್ರಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತನ ಮನೆಗೆ ಹೋಗಿದ್ದ ಈ 7 ಜನ ಪೊಲೀಸರು.. ಯುವಕನನ್ನ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು..
ಠಾಣೆಗೆ ಕರೆತಂದಾಗ ಮುಸ್ಲಿಮರ ಪರವಾಗಿ ಬೆದರಿಕೆ ಆರೋಪ ಇವರ ಮೇಲಿತ್ತು.
ಪೊಲೀಸರ ಬೆದರಿಕೆ ಹಿನ್ನೆಲೆ ನಿನ್ನೆ ಬೆಳಗ್ಗಿನಿಂದ ಹಿಂದುಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದರು.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *