ಮೈಸೂರು,ಡಿ.13,Tv10 ಕನ್ನಡ ಡಿಸೆಂಬರ್ 15 ರ ಮಧ್ಯಾಹ್ನ 3 ಗಂಟೆಗೆ ಮೈಸೂರು ಮಹಾನಗರ ಪಾಲಿಕೆಯ ಮುಂದುವರೆದ ಸಾಮಾನ್ಯ ಕೌನ್ಸಿಲ್ ಸಭೆ ನಿಗದಿಯಾಗಿದೆ.ಡಿ.8 ರಂದು ನಡೆದ ಸಭೆಯ ಮುಂದುವರೆದ ಸಭೆ ಇದಾಗಿದೆ.ಪಾಲಿಕಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆಯಲಿದೆ..
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…