ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ…ಹುಣಸೂರಿನ ವಿಧ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು…

ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ…ಹುಣಸೂರಿನ ವಿಧ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು…

ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ…ಹುಣಸೂರಿನ ವಿಧ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು…

ಹುಣಸೂರು,ಡಿ15,Tv10 ಕನ್ನಡ
ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ ಬಸ್

ಪಲ್ಟಿಯಾಗಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಗಂದೂರಿನ ದೇವಸ್ಥಾನ ಕ್ಕೆ ತಲುಪುವ ವೇಳೆ ಮಾರ್ಗ ಮದ್ಯ ವಕ್ಕೊಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಉರುಳಿದೆ.ಬಸ್ಸಿನಲ್ಲಿ ಸುಮಾರು 63 ಮಕ್ಕಳು ಪ್ರಾಯಣಿಸುತ್ತಿದ್ದು 5 ಮಕ್ಕಳಿಗೆ ಗಾಯಗಳಾಗಿದೆ ಎನ್ನಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *