ಮಹಿಳೆ ಮೇಲೆ ಕಾಡಾನೆ ದಾಳಿ…ಗಾಯಾಳು ಆಸ್ಪತ್ರೆಗೆ ರವಾನೆ…

ಮಹಿಳೆ ಮೇಲೆ ಕಾಡಾನೆ ದಾಳಿ…ಗಾಯಾಳು ಆಸ್ಪತ್ರೆಗೆ ರವಾನೆ…

ಮಹಿಳೆ ಮೇಲೆ ಕಾಡಾನೆ ದಾಳಿ…ಗಾಯಾಳು ಆಸ್ಪತ್ರೆಗೆ ರವಾನೆ…

ಹುಣಸೂರು,ಡಿ16,Tv10 ಕನ್ನಡ
ಕಾಡಿನಿಂದ ನಾಡಿಗೆ ಬಂದ ಕಾಡಾನೆ ರೈತ ಮಹಿಳೆ ಮೇಲೆ ದಾಳಿ ನಡೆಸಿದೆ. ಜಮೀನಿನತ್ತ ತೆರಳುತ್ತಿದ್ದ ವೇಳೆ ದಾಳಿ ಮಾಡಿದೆ.ಬೆಳ್ಳಂಬೆಳಗ್ಗೆ ಹುಣಸೂರು ತಾಲೂಕಿನ ಕೊಳಘಟ್ಟ ಗ್ರಾಮಕ್ಕೆ ಎಂಟ್ರಿ ನೀಡಿದ ಕಾಡಾನೆಯನ್ನ ಗ್ರಾಮಸ್ಥರು ಕೂಗಾಡಿ ಕಿರುಚಾಡಿ ಕಾಡಿಗೆ ಹಿಮ್ಮೆಟ್ಟಿಸಿದ್ದಾರೆ.ಕಾಡಿನತ್ತ ಸಾಗುತ್ತಿದ್ದ ವೇಳೆ ತಮ್ಮ ಜಮೀನುನತ್ತ ತೆರಳುತ್ತಿದ್ದ ಸಿದ್ದಮ್ಮ ಎಂಬುವರ ಮೇಲೆ ದಾಳಿ ಮಾಡಿದೆ.ಕೂಡಲೇ ಗ್ರಾಮಸ್ಥರು ನೆರವಿಗೆ ಬಂದಿದ್ದಾರೆ.ಗಾಯಗೊಂಡ ಸಿದ್ದಮ್ಮಳನ್ನ ಆಸ್ಪತ್ರೆಗೆ ಸಾಗಿಸಲಾಗಿದೆ.ಕೊಳಘಟ್ಟ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *