ಡಿಕೆಶಿ CM,ತನ್ವೀರ್ ಸೇಠ್ ಮಂತ್ರಿ ಆಗಲೆಂದು ಅಜ್ಮೀರ್ ನಲ್ಲಿ ಅಭಿಮಾನಿಯಿಂದ ಪ್ರಾರ್ಥನೆ…

ಡಿಕೆಶಿ CM,ತನ್ವೀರ್ ಸೇಠ್ ಮಂತ್ರಿ ಆಗಲೆಂದು ಅಜ್ಮೀರ್ ನಲ್ಲಿ ಅಭಿಮಾನಿಯಿಂದ ಪ್ರಾರ್ಥನೆ…

  • Politics
  • December 16, 2022
  • No Comment
  • 167

ಡಿಕೆಶಿ CM,ತನ್ವೀರ್ ಸೇಠ್ ಮಂತ್ರಿ ಆಗಲೆಂದು ಅಜ್ಮೀರ್ ನಲ್ಲಿ ಅಭಿಮಾನಿಯಿಂದ ಪ್ರಾರ್ಥನೆ…

ಮೈಸೂರು,ಡಿ16,Tv10 ಕನ್ನಡ
ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಸ್ಥಾನದ ಕಾಂಗ್ರೆಸ್ ನಲ್ಲಿ ಭಾರಿ ಪೈಪೋಟಿ ನಡೆಯುತ್ತಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ.ಉಭಯ ನಾಯಕರ ಅಭಿಮಾನಿಗಳಲ್ಲೂ ಸಹ ಉತ್ಸುಕತೆ ತುಂಬಿದೆ.ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂದು ಹಾಗೂ ಮೈಸೂರು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ರವರು ಮಂತ್ರಿಯಾಗಬೇಕೆಂದು ಅಭಿಮಾನಿಯೊಬ್ಬರು ಅಜ್ಮೀರ್ ನ ಹಜರತ್ ಖಾನಾ ಗರೀಬಿನ್ ನವಾಜ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.ಮೈಸೂರು ನಗರ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ತನ್ವೀರ್ ಸೇಠ್ ಅಭಿಮಾನಿಗಳ ಸಂಘದ ಅಧ್ಯಕ್ಷರೂ ಆದ ಫೈರೋಜ್ ಖಾನ್ ರವರು ಇಬ್ಬರು ನಾಯಕರು ಮುಂದಿನ ದಿನಗಳಲ್ಲಿ ಅಧಿಕಾರ ಸ್ವೀಕರಿಸಬೇಕೆಂದು ಇಂದು ಶುಕ್ರವಾರ ವಿಶೇಷವಾಗಿ ಪ್ರಾರ್ಥಿಸಿದ್ದಾರೆ.ಇಬ್ಬರು ನಾಯಕರ ಭಿತ್ತಿಚಿತ್ರ ಹಿಡಿದು ಪ್ರಾರ್ಥನೆ ಸಲ್ಲಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *