ವಿದ್ಯಾರ್ಥಿಗಳಲ್ಲಿ ಕಲಿಕಾ ಹಂತದಲ್ಲೇ ಗ್ರಾಹಕ ಹಕ್ಕುಗಳು ಹಾಗೂ ದಿನನಿತ್ಯದ ವ್ಯವಹಾರಗಳ ಬಗ್ಗೆ ಅರಿವು ಮೂಡಿಸಲು ಪೋಷಕರು ಮುಂದಾಗಬೇಕು : ಪವಿತ್ರ ಆರ್‌ ಎಚ್,

ವಿದ್ಯಾರ್ಥಿಗಳಲ್ಲಿ ಕಲಿಕಾ ಹಂತದಲ್ಲೇ ಗ್ರಾಹಕ ಹಕ್ಕುಗಳು ಹಾಗೂ ದಿನನಿತ್ಯದ ವ್ಯವಹಾರಗಳ ಬಗ್ಗೆ ಅರಿವು ಮೂಡಿಸಲು ಪೋಷಕರು ಮುಂದಾಗಬೇಕು : ಪವಿತ್ರ ಆರ್‌ ಎಚ್,

ವಿದ್ಯಾರ್ಥಿಗಳಲ್ಲಿ ಕಲಿಕಾ ಹಂತದಲ್ಲೇ ಗ್ರಾಹಕ ಹಕ್ಕುಗಳು ಹಾಗೂ ದಿನನಿತ್ಯದ ವ್ಯವಹಾರಗಳ ಬಗ್ಗೆ ಅರಿವು ಮೂಡಿಸಲು ಪೋಷಕರು ಮುಂದಾಗಬೇಕು : ಪವಿತ್ರ ಆರ್‌ ಎಚ್,

ಮೈಸೂರು,ಡಿ16,Tv10 ಕನ್ನಡ ವಿದ್ಯಾರಣ್ಯಪುರಂನಲ್ಲಿರುವ ವಿದ್ಯಾರಣ್ಯ ಕೋಚಿಂಗ್ ಸೆಂಟರ್ ಆವರಣದಲ್ಲಿ
ಅಖಿಲ ಭಾರತೀಯ ಗ್ರಾಹಕ ಪಂಚಾಯಿತಿ, ಮೈಸೂರು ಘಟಕ ವತಿಯಿಂದ
ಗ್ರಾಹಕ ಜಾಗರಣ ಪಾಕ್ಷಿಕ 2022ರ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಗ್ರಾಹಕರಿಗೆ ಗ್ರಾಹಕ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ
ಮುಕ್ತ ಗಂಗೋತ್ರಿ
ಅರ್ಥಶಾಸ್ತ್ರ ಸಂಶೋಧನಾ ಮತ್ತು ಅಧ್ಯಯನ ವಿಭಾಗದ ಅಧ್ಯಕ್ಷರಾದ ಪವಿತ್ರ ಆರ್‌ ಎಚ್ ರವರುವಕಾರ್ಯಕ್ರಮ ಉದ್ಘಾಟಿಸು ಮಾತನಾಡಿದರು.
ವಿದ್ಯಾರ್ಥಿಗಳು ಜನರಲ್ಲಿ ಗ್ರಾಹಕ ಜಾಗೃತಿ ಉಂಟುಮಾಡುವ ಉದ್ದೇಶದಿಂದ ಗ್ರಾಹಕರ ಕಾಯ್ದೆಯನ್ನು ಅರಿತು ಅದರ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸಿ, ನೊಂದ ಗ್ರಾಹಕರು ನ್ಯಾಯ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ವಿದ್ಯಾರ್ಥಿಗಳು ಗ್ರಾಹಕರ ಹಕ್ಕುಗಳ ಕುರಿತು ವಿಶೇಷವಾದ ಜ್ಞಾನ ಹೊಂದಲು ಶಿಕ್ಷಕರು ಕ್ಷಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ
ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷರಾದ ಸಿ ನಾರಾಯಣ ಗೌಡ, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಅಧ್ಯಕ್ಷರಾದ ಡಾ. ಜಿ. ವಿ.ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಅಖಿಲ ಭಾರತೀಯ ಗ್ರಾಹಕ ಪಂಚಾಯತಿಯ ಹಿರಿಯ ಸದಸ್ಯರಾದ ರಂಗನಾಥ್, ಕಾರ್ಯದರ್ಶಿ ರವಿಶಂಕರ್, ಚಕ್ರಪಾಣಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *