ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ನಂಜನಗೂಡು,ಡಿ17,Tv10 ಕನ್ನಡ
ನಂಜನಗೂಡು- ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಯನ್ನ ಮಹಿಳಾ ಪಿಎಸ್ಸೈ ಯಾಸ್ಮಿನ್ ತಾಜ್ ರವರು ಖುದ್ದಾಗಿ ಮುಚ್ಚುವ ಮೂಲಕ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಬಳಿ ರಸ್ತೆಯನ್ನು ಅಡ್ಡಲಾಗಿ ಅಗೆದ ಟೆಂಡರ್ ದಾರ ಸರಿಯಾಗಿ ಮುಚ್ಚಿರಲಿಲ್ಲ.ಇದರ ಪರಿಣಾಮ ಆಗಾಗ ಅಪಘಾತಗಳು ಸಂಭವಿಸುತ್ತಿತ್ತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಇಂದು ಸಹ ಇದೇ ಜಾಗದಲ್ಲಿ ಅಪಘಾತ ಸಂಭವಿಸಿದೆ.ಗುಂಡಿ ಬಿದ್ದಿದ್ದ ರಸ್ತೆಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಯಾಸ್ಮಿನ್ ತಾಜ್ ಖುದ್ದಾಗಿ ರಸ್ತೆಗೆ ಇಳಿದು ಕಲ್ಲು ಮಣ್ಣು ಹಾಕಿ ಗುಂಡಿಯನ್ನ ಮುಚ್ಚಿದ್ದಾರೆ.
ರಾಷ್ಟ್ರೀಯ ಹರದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತು ನಗರಸಭೆ ಅಧಿಕಾರಿಗಳಿಗೆ ರಸ್ತೆ ದುರಸ್ಥಿ ಪಡಿಸುವಂತರ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಇಂದು ಯಾಸ್ಮಿನ್ ತಾಜ್ ಅವರೇ ಖುದ್ದಾಗಿ ಗುಂಡಿಯನ್ನ ಮುಚ್ಚುವ ಮೂಲಕ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.ಸಧ್ಯ ಮಹಿಳಾ ಪೊಲೀಸ್ ಅಧಿಕಾರಿಯ ಸಾಮಾಜಿಕ ಕಳಕಳಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *