ಅಂದರ್ ಬಾಹರ್…3 ಮಹಿಳೆಯರು ಸೇರಿ 7 ಜೂಜುಕೋರರ ಬಂಧನ…33,500/- ನಗದು ವಶ…

ಅಂದರ್ ಬಾಹರ್…3 ಮಹಿಳೆಯರು ಸೇರಿ 7 ಜೂಜುಕೋರರ ಬಂಧನ…33,500/- ನಗದು ವಶ…

ಅಂದರ್ ಬಾಹರ್…3 ಮಹಿಳೆಯರು ಸೇರಿ 7 ಜೂಜುಕೋರರ ಬಂಧನ…33,500/- ನಗದು ವಶ…

ಮೈಸೂರು,ಡಿ19,Tv10 ಕನ್ನಡ
ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಜೂಜುಕೋರರನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮೂವರು ಮಹಿಳೆಯರೂ ಸೇರಿದಂತೆ 7 ಜೂಜುಕೋರರು ಪೊಲೀಸರ ಅತಿಥಿಯಾಗಿದ್ದಾರೆ.ಪಣಕ್ಕೆ ಇಡಲಾಗಿದ್ದ 33,500/- ರೂ ವಶಪಡಿಸಿಕೊಂಡಿದ್ದಾರೆ.ಹೆಬ್ಬಾಳ್ ಬಡಾವಣೆಯ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಮಾರ್ಗದರ್ಶನದಲ್ಲಿ ಎಂ.ಎಸ್.ಸಿಸಿಬಿ ಎಸಿಪಿ ಅಶ್ವತ್ಥ್ ನಾರಾಯಣ್ ಉಸ್ತುವಾರಿಯಲ್ಲಿ,ಸಿಸಿಬಿ ಇನ್ಸ್ಪೆಕ್ಟರ್ ಮಲ್ಲೇಶ್ ನೇತೃತ್ವದಲ್ಲಿ ಪಿಎಸ್ಸೈ ಪ್ರತಿಭಾ ಜಂಗವಾಡ,ಸಹೀದಾ ಅಮ್ರಾನ್ ಸಿಬ್ಬಂದಿಗಳಾದ ರಾಜು,ಜೋಸೆಫ್ ನರೋನಾ,ರಾಧೇಶ್,ರವಿಕುಮಾರ್,ಸುಬಾನಲ್ಲಾ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *