ಅಪರಾಧತಡೆ ಮಾಸಾಚರಣೆ…ಜಾಥಾ ಮೂಲಕ ಅರಿವು ಮೂಡಿಸಿದ ಕುವೆಂಪುನಗರ ಠಾಣೆ ಪೊಲೀಸರು…

ಅಪರಾಧತಡೆ ಮಾಸಾಚರಣೆ…ಜಾಥಾ ಮೂಲಕ ಅರಿವು ಮೂಡಿಸಿದ ಕುವೆಂಪುನಗರ ಠಾಣೆ ಪೊಲೀಸರು…

ಅಪರಾಧತಡೆ ಮಾಸಾಚರಣೆ…ಜಾಥಾ ಮೂಲಕ ಅರಿವು ಮೂಡಿಸಿದ ಕುವೆಂಪುನಗರ ಠಾಣೆ ಪೊಲೀಸರು…

ಮೈಸೂರು,ಡಿ20,Tv10 ಕನ್ನಡ
ಅಪರಾಧತಡೆ ಮಾಸಾಚರಣೆ ಹಿನ್ನಲೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಞಾನಗಂಗಾ ಶಾಲೆಯಲ್ಲಿ ಜಾಥ ಏರ್ಪಡಿಸಲಾಗಿತ್ತು. ಕೆ ಆರ್ ಉಪವಿಭಾಗದ ಎಸಿಪಿ ಗಂಗಾಧರ ಸ್ವಾಮಿ ರವರ ನೇತೃತ್ವದಲ್ಲಿ ಜಾಥಾ ನಡೆಯಿತು. ಕೆ ಆರ್ ವಿಭಾಗದ ಎಲ್ಲ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಅಪರಾಧ ತಡೆಯ ಬಗ್ಗೆ ಸಾರ್ವಜನಿಕರಿಗೆ ಜಾಥ ದ ಮೂಲಕ ಅರಿವು ಮೂಡಿಸಲಾಯಿತು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *