ಡಿಸಿಪಿ ಪ್ರದೀಪ್ ಘುಂಟಿ ವರ್ಗಾವಣೆ…ನೂತನ ಡಿಸಿಪಿಯಾಗಿ ಎಂ.ಮುತ್ತುರಾಜು ನೇಮಕ…

ಡಿಸಿಪಿ ಪ್ರದೀಪ್ ಘುಂಟಿ ವರ್ಗಾವಣೆ…ನೂತನ ಡಿಸಿಪಿಯಾಗಿ ಎಂ.ಮುತ್ತುರಾಜು ನೇಮಕ…

ಡಿಸಿಪಿ ಪ್ರದೀಪ್ ಘುಂಟಿ ವರ್ಗಾವಣೆ…ನೂತನ ಡಿಸಿಪಿಯಾಗಿ ಎಂ.ಮುತ್ತುರಾಜು ನೇಮಕ…

ಮೈಸೂರು,ಡಿ21,Tv10ಕನ್ನಡ
ಮೈಸೂರು ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪ್ರದೀಪ್ ಘುಂಟಿ ವರ್ಗಾವಣೆಯಾಗಿದ್ದಾರೆ.ಪ್ರದೀಪ್ ಘುಂಟಿ ರವರ ಸ್ಥಳಕ್ಕೆ ಎಂ.ಮುತ್ತುರಾಜ್ ರನ್ನ ನೇಮಕ ಮಾಡಲಾಗಿದೆ.ಪ್ರದೀಪ್ ಘುಂಟಿ ರವರಿಗೆ ಇದುವರೆಗೆ ಸ್ಥಳ ಸೂಚಿಸಿಲ್ಲ.ಗುಪ್ತಚರ ಇಲಾಖೆ ಎಸ್ಪಿಯಾಗಿದ್ದ ಮುತ್ತುರಾಜು ರವರು ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿ ಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *