ಟಿ.ನರಸೀಪುರದಲ್ಲಿ ಬೋನಿಗೆ ಬಿದ್ದ ಚಿರತೆ…

ಟಿ.ನರಸೀಪುರದಲ್ಲಿ ಬೋನಿಗೆ ಬಿದ್ದ ಚಿರತೆ…

  • Mysore
  • December 22, 2022
  • No Comment
  • 185

ಟಿ.ನರಸೀಪುರದಲ್ಲಿ ಬೋನಿಗೆ ಬಿದ್ದ ಚಿರತೆ…

ಮೈಸೂರು,ಡಿ22,Tv10 ಕನ್ನಡ
ಟಿ. ನರಸೀಪುರ ತಾಲ್ಲೂಕಿನಲ್ಲಿ ಚಿರತೆ ಸೆರೆಯಾಗಿದೆ.
ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮುತ್ತತ್ತಿ ಗ್ರಾಮದಲ್ಲಿ ಶ್ವಾನದ ಮೇಲೆ ದಾಳಿ ಮಾಡಿದ್ದ
ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮುತ್ತತ್ತಿ ಗ್ರಾಮಸ್ಥರು ಮನವಿ ಮಾಡಿದ್ದರು.ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ದಿಲೀಪ್ ಎಂಬುವರ ತೋಟದಲ್ಲಿ ಬೋನು ಇಟ್ಟಿದ್ದರು.
ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *