ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಹಾಸನ,ಡಿ22,Tv10 ಕನ್ನಡ
ಕೌಟುಂಬಿಕ ಕಲಹ ಹಿನ್ನಲೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಸಮುದ್ರವಳ್ಳಿ ಗ್ರಾಮದಲ್ಲಿ ನಡೆದಿದೆ.
ರೋಹಿಣಿ (23) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ.
ರೋಹಿಣಿ ಕೆ.ಆರ್.ನಗರ ತಾಲ್ಲೂಕಿನ ಪಶುಪತಿ ಗ್ರಾಮದವಳು.ಏಳು ತಿಂಗಳು ಹಿಂದೆ ಸುಮಂತ್ ಎಂಬುವವರ ಜೊತೆ ವಿವಾಹವಾಗಿತ್ತು.
ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಬೇಸತ್ತು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರೈಲಿನಲ್ಲಿ ಬಂದು ಸಮುದ್ರವಳ್ಳಿ ರೈಲ್ಬೆ ಸ್ಟೇಷನ್‌ನಲ್ಲಿ ಇಳಿದು ಕೆರೆ ಬಳಿ ಬಂದಿದ್ದ ರೋಹಿಣಿ.ಕೆರೆಯ ಬಳಿ ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಬಳಿ ಕೆಲಕಾಲ ಮಾತನಾಡಿಸಿದ್ದಳು.
ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಹೇಳಿದ್ದಳು.ಎಲ್ಲರೂ ತೆರಳಿದ‌ ನಂತರ ಮೊಬೈಲ್, ಚಪ್ಪಲಿ ಬಿಟ್ಟು ನಿನ್ನೆ ಸಂಜೆ ಕೆರೆಗೆ ಹಾರಿದ್ದಾಳೆ.ರೋಹಿಣಿ ಕಾಣೆಯಾಗಿರುವ ಬಗ್ಗೆ ಕೆ.ಆರ್.ನಗರ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು.ಟವರ್ ಲೊಕೇಷನ್ ಮೂಲಕ ರೋಹಿಣಿ ಇರುವ ಸ್ಥಳ ಪತ್ತೆ ಹಚ್ಚಲಾಗಿದೆ.
ಮೊಬೈಲ್, ದುಡ್ಡು, ಚಪ್ಪಲಿ ನೋಡಿ ನಂತರ ಕೆರೆಯಲ್ಲಿ ಶೋಧ ನಡೆಸಿದ ವೇಳೆ ಶವಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *