ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ…ಬೈಕ್ ಕಳ್ಳನ ಬಂಧನ…ನಾಲ್ಕು ಬೈಕ್ ವಶ…

ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ…ಬೈಕ್ ಕಳ್ಳನ ಬಂಧನ…ನಾಲ್ಕು ಬೈಕ್ ವಶ…

ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ…ಬೈಕ್ ಕಳ್ಳನ ಬಂಧನ…ನಾಲ್ಕು ಬೈಕ್ ವಶ…

ಮೈಸೂರು,ಡಿ23,Tv10 ಕನ್ನಡ
ವಿವಿ ಪುರಂ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಬೈಕ್ ಕಳ್ಳ ಸಿಕ್ಕಿಬಿದ್ದಿದ್ದಾನೆ.ಬಂಧಿತನಿಂದ 95 ಸಾವಿರ ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನ ಕಳುವು ಮಾಡುತ್ತಿದ್ದ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಡಿಸಿಪಿ ಗೀತಾಪ್ರಸನ್ನ ,ಎನ್.ಆರ್.ವಿಭಾಗದ ಎಸಿಪಿ ಶಿವಶಂಕರ್ ಮಾರ್ಗದರ್ಶನದಲ್ಲಿ ವಿವಿ ಪುರಂ ಠಾಣೆಯ ನಿರೀಕ್ಷಕರಾದ ಎಂ.ಮೋಹನ್ ಕುಮಾರ್,ಎಎಸ್ಸೈ ನಾಗರಾಜ ನಾಯಕ್,ಸಿಬ್ಬಂದಿಗಳಾದ ಪ್ರಸನ್ನ,ರವಿಗೌಡ,ಪರಶುರಾಮ್ ರಾಥೋಡ್,ಮಹೇಶ್,ಈರಣ್ಣ,ಉಮೇಶ್,ಚಲುವರಾಜ್,ಭಾಷಾಸಾಬ್ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *