ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.
ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

  • Politics
  • December 23, 2022
  • No Comment
  • 178

ಮಂಡ್ಯ ಬ್ರೇಕಿಂಗ್

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.


ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.
ಸಾಲ ಮನ್ನಾದಿಂದ ಶಾಶ್ವತ ಪರಿಹಾರಗಳಿಲ್ಲ.
ರೈತರು ಸಾಲ ಮಾಡಿಕೊಳ್ಳದ ರೀತಿಯಲ್ಲಿ ಆರ್ಥಿಕವಾಗಿ ಸದೃಢವಾಗಿ ಬದುಕುವ ರೀತಿಯಲ್ಲಿ ಪಂಚರತ್ನ ಯೋಜನೆಯಲ್ಲಿ ಅಳವಡಿಸಿದ್ದೇನೆ.
ಈ ಬಗ್ಗೆ ಮಾಹಿತಿಗಳನ್ನ ರಾಜ್ಯದ ಪ್ರತೀ ಮನೆ ಮನೆಗಳಿಗೆ ತಲುಪಿಸುವ ಸಿದ್ಧತೆ ಮಾಡಿಕೊಂಡಿದ್ದೇವೆ.
ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ.
ಅದಕ್ಕೆ ಕಾರಣ ಮೂರು ವರ್ಷಗಳಿಂದ ಮಳೆಯಿಂದ ಬೆಳೆ ಹಾನಿ ಸೂಕ್ತ ಪರಿಹಾರ ನೀಡದಿರುವುದು
ಹಳೇ ಕಾಲದ ಸಿಸ್ಟಮ್ ನಲ್ಲಿ ಬೆಳೆ ಪರಿಹಾರ ನೀಡಿತ್ತಿರೋದು ರೈತರು ಮಾಡುವ ಖರ್ಚಿಗೂ ಸಾಲದು.
ಕೊರೊನಾ ಗೈಡ್ ಲೈನ್ಸ್ ಜಾರಿ ವಿಚಾರ.
ಮೊದಲ ಹಂತದಲ್ಲಿ ಕೆಲವು ಗೈಡ್ ಲೈನ್ ಕೊಟ್ಟಿದ್ದಾರೆ.
ಮುಂದೆ ಯಾವ ರೀತಿ ಬದಲಾವಣೆ ಹಾಗುತ್ತೊ ಗೊತ್ತಿಲ್ಲ.
ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಲಘುವಾಗಿ ಮಾತನಾಡಲ್ಲ.
ಚೀನಾದಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಕೊವಿಡ್ ಅನಾಹುತ ಹೆಚ್ಚಾಗಿದೆ.
ಹೆಚ್ಚಿನ ಜವಾಬ್ದಾರಿಯನ್ನ ಸರ್ಕಾರ ತೆಗೆದುಕೊಳ್ಳಬೇಕು.
ರಾಜ್ಯದಲ್ಲಿ ರಾಷ್ಟ್ರದಲ್ಲಿ ಸಮಸ್ಯೆಗಳು ಏನಾಗುತ್ತೆ ನೋಡೋಣಾ.
ನಾವು ಸಹಕಾರ ಕೊಡ್ತೇವೆ.
ಅದ್ರೆ ರಾಜಕೀಯ ಉದ್ದೇಶಕ್ಕಾಗಿ ಬೇರೆ ರೀತಿಯಲ್ಲಿ ವಿರೋಧ ಪಕ್ಷವನ್ನು ಸ್ಕಟ್ಲು ಮಾಡಲು ವಾತವರಣ ನಿರ್ಮಾಣ ಮಾಡಲು ಹೋದರೆ.
ಅದಕ್ಕೆ ನಮ್ಮ ಸಹ ಮತವಿಲ್ಲ.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *