IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

Tv10 ಕನ್ನಡ
ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಎರಡನೇ ಟೆಸ್ಟ್ ರೋಮಾಂಚನಕಾರಿಯಾಗಿ ಕೊನೆಗೊಂಡಿದೆ.ತೂಗುಯ್ಯಾಲಯಂತಾಡಿದ ವಿಜಯಲಕ್ಷ್ಮಿ ಕೊನೆಗೂ ಭಾರತಕ್ಕೆ ಒಲಿದಿದ್ದಾಳೆ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್ ರವರ ದಿಟ್ಟ ಹೋರಾಟಕ್ಕೆ ಫಲ ದೊರೆತಿದೆ.ಏಳನೇ ವಿಕೆಟ್ ಗೆ ಇಬ್ಬರ ನಡುವೆ 70 ರನ್ ಗಳ ಜೊತೆಯಾಟ ಭಾರತಕ್ಕೆ ಗೆಲುವಿನ ನಗೆ ಬೀರಲು ಸಹಕಾರಿಯಾಗಿದೆ.ಇಬ್ಬರ ಜುಗಲ್ ಬಂಧಿ ಆಟ ಎರಡು ಟೆಸ್ಟ್ ಗಳ ಸರಣಿ ಸ್ವೀಪ್ ಮಾಡಿದಂತಾಗಿದೆ.ಬಾಂಗ್ಲಾ ದೇಶದ ಸ್ಪಿನ್ನರ್ ಮೆಹಿದಿ ಹಸನ್ ರವರ ದಾಳಿಗೆ ನಲುಗಿದ್ದ ಭಾರತ ಕೊನೆಗೂ ಗೆಲುವಿನ ದಡ ಮುಟ್ಟಿದೆ.

ನಾಲ್ಕನೇ ದಿನವಾದ ಇಂದು ಆಟ ಮುಂದುವರೆಸಿದ ಭಾರತ ಆರಂಭದಲ್ಲೇ ಅಘಾತಕ್ಕೆ ಸಿಲುಕಿತು.ಗೆಲುವಿಗೆ ಇನ್ನೂ 99 ರನ್ ಗಳ ಅವಶ್ಯಕತೆವಿರುವಾಗಲೇ ಅಕ್ಷರ್ ಪಟೇಲ್,ಉನಾದ್ ಕಟ್ ವಿಕೆಟ್ ಕಳೆದುಕೊಂಡಿತು.ಮೊದಲ ಇನ್ನಂಗ್ಸ್ ಹೀರೋ ರಿಷಬ್ ಪಂತ್ ಹೆಚ್ಚುಹೊತ್ತು ಸ್ಕ್ರೀಸ್ ನಲ್ಲಿ ನಿಲ್ಲದೆ ಕೇವಲ 9 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಗೆಲುವಿಗೆ ಇನ್ನೂ 70 ರನ್ ಗಳ ಅವಶ್ಯಕತೆ ಇತ್ತು.ಈ ವೇಳೆ ಒಂದಾದ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್ ಮುರಿಯದ 7 ನೇ ವಿಕೆಟ್ ಗೆ 70 ರನ್ ಗಳನ್ನ ಪೇರಿಸಿ ಗೆಲುವಿನ ಸಂಭ್ರಮ ತಂದಿತ್ತರು.ಎರಡೂ ಇನ್ನಿಂಗ್ಸ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ರವಿಚಂದ್ರನ್ ಅಶ್ವಿನ್ ಪಂದ್ಯದ ಪುರುಶೋತ್ತಮ ಪ್ರಶಸ್ತಿಗೆ ಭಾಜನರಾದರು.

ಸ್ಕೋರ್ ವಿವರ
ಬಾಂಗ್ಲಾ ಮೊದಲ ಇನ್ನಿಂಗ್ಸ್ 227 ಎರಡನೇ ಇನ್ನಿಂಗ್ಸ್ 231

ಭಾರತ ಮೊದಲ ಇನ್ನಿಂಗ್ಸ್ 314 ಎರಡನೇ ಇನ್ನಿಂಗ್ಸ್ 145/7

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *