ಟಿ.ನರಸೀಪುರದಲ್ಲಿ ಮತ್ತೆ ಚಿರತೆ ಹಾವಳಿ…ಎರಡು ಚಿರತೆ ಸೆರೆ ಸಿಕ್ಕರೂ ತಪ್ಪದ ಆತಂಕ…

ಟಿ.ನರಸೀಪುರದಲ್ಲಿ ಮತ್ತೆ ಚಿರತೆ ಹಾವಳಿ…ಎರಡು ಚಿರತೆ ಸೆರೆ ಸಿಕ್ಕರೂ ತಪ್ಪದ ಆತಂಕ…

ಟಿ.ನರಸೀಪುರದಲ್ಲಿ ಮತ್ತೆ ಚಿರತೆ ಹಾವಳಿ…ಎರಡು ಚಿರತೆ ಸೆರೆ ಸಿಕ್ಕರೂ ತಪ್ಪದ ಆತಂಕ…

ಟಿ.ನರಸೀಪುರ,ಡಿ25,Tv10 ಕನ್ನಡ
ಟಿ.ನರಸೀಪುರದಲ್ಲಿ ಎರಡೂ ಚಿರತೆ ಸೆರೆ ಸಿಕ್ಕರೂ ಸ್ಥಳೀಯರಿಗೆ ನೆಮ್ಮದಿ ಇಲ್ಲದಂತಾಗಿದರ.ಮತ್ತೆ ಚಿರತೆ ಹಾವಳಿ ಶುರುವಾಗಿದೆ.
ಇಂದು ಮನೆಯ ಜಗುಲಿ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿದೆ.ತಾಲ್ಲೂಕಿನ ಮುತ್ತತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ.
ಕರೋಹಟ್ಟಿ ಗ್ರಾಮದ ಮಹದೇವಯ್ಯ (55) ಚಿರತೆ ದಾಳಿಗೊಳಗಾದ ವ್ಯಕ್ತಿ.ಮುತ್ತತ್ತಿ ಗ್ರಾಮಕ್ಕೆ ಮಗಳ ಮನೆಗೆ ಬಂದಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಚಿರತೆ ಮೇಲೆ ತಾನು ಹೊದಿಸಿಕೊಂಡಿದ್ದ ರಗ್ಗನ್ನ ಹಾಕಿದ ಮಹದೇವಯ್ಯ ತಪ್ಪಿಸಿಕೊಂಡಿದ್ದಾರೆ.
ಈ ವೇಳೆ ಗಾಬರಿಯಾಗಿ ಚಿರತೆ ಓಡಿ ಹೋಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಧಸವಿಸಿದ್ದಾರೆ.
ಸದ್ಯ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹದೇವಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *