ತೋಟದ ಮನೆಗೆ ದಾಳಿ ನಡೆಸಿ ನಾಲ್ಕು ಮೇಕೆ ಬಲಿ ಪಡೆದ ಚಿರತೆ ದಂಡು…ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಆರೋಪ…

ತೋಟದ ಮನೆಗೆ ದಾಳಿ ನಡೆಸಿ ನಾಲ್ಕು ಮೇಕೆ ಬಲಿ ಪಡೆದ ಚಿರತೆ ದಂಡು…ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಆರೋಪ…

ತೋಟದ ಮನೆಗೆ ದಾಳಿ ನಡೆಸಿ ನಾಲ್ಕು ಮೇಕೆ ಬಲಿ ಪಡೆದ ಚಿರತೆ ದಂಡು…ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಆರೋಪ…

ಮಂಡ್ಯ,ಡಿ25,Tv10 ಕನ್ನಡ
ತೋಟದ ಮನೆಗೆ ದಾಳಿ ನಡೆಸಿದ ಮೂರು ಚಿರತೆಗಳ ದಂಡು ನಾಲ್ಕು ಮೇಕೆಗಳನ್ನ ಬಲಿಪಡೆದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರತಾಲೂಕು ಬೃಂದಾವನ ಗಾರ್ಡನ್ ನಲ್ಲಿ ನಡೆದಿದೆ.ವೇಣುಗೋಪಾಲಸ್ವಾಮಿ ದೇವಸ್ಥಾನದ ಬಳಿ ಇರುವ ಚಂದ್ರಶೇಖರ್ ಎಂಬುವರಿಗೆ ಸೇರಿದ ತೋಟದ ಮನೆಗೆ ನುಗ್ಗಿದ ಮೂರು ಚಿರತೆಗಳು ನಾಲ್ಕು ಮೇಕೆಗಳನ್ನ ಕೊಂದು ಹಾಕಿದೆ.ಚಿರತೆ ದಾಳಿ ನಡೆಸಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಘಟನೆ ನಡೆದರೂ ಚಿರತೆಗಳ ಸೆರೆಗೆ ಅರಣ್ಯಾಧಿಕಾರಿಗಳು ಮುಂದಾಗಿಲ್ಲವೆಂದು ಚಂದ್ರಶೇಖರ್ ದೂರಿದ್ದಾರೆ.ಕೂಡಲೇ ಚಿರತೆಗಳು ಕಂಡುಬಂದ ಸ್ಥಳದಲ್ಲಿ ಬೋನು ಇರಿಸುವಂತೆ ಒತ್ತಾಯಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *