ಉದಯಗಿರಿ ಪೊಲೀಸರ ಕಾರ್ಯಾಚರಣೆ…3 ಲಕ್ಷ ಮೌಲ್ಯದ ಗಾಂಜಾ ವಶ…ಓರ್ವನ ಬಂಧನ…

ಉದಯಗಿರಿ ಪೊಲೀಸರ ಕಾರ್ಯಾಚರಣೆ…3 ಲಕ್ಷ ಮೌಲ್ಯದ ಗಾಂಜಾ ವಶ…ಓರ್ವನ ಬಂಧನ…

ಉದಯಗಿರಿ ಪೊಲೀಸರ ಕಾರ್ಯಾಚರಣೆ…3 ಲಕ್ಷ ಮೌಲ್ಯದ ಗಾಂಜಾ ವಶ…ಓರ್ವನ ಬಂಧನ…

ಮೈಸೂರು,ಡಿ26,Tv10 ಕನ್ನಡ
ಖಾಲಿ ನಿವೇಶನದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನ ಬಂಧಿಸುವಲ್ಲಿ ಉದಯಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಲಾಲ್ ಘಾಟ್ ನ ಸರ್ವೆ ನಂ.48 ರ ಖಾಲಿ ನಿವೇಶನದಲ್ಲಿ ಬೆಳೆಯಲಾಗಿದ್ದು ಖಚಿತ ವರ್ತಮಾನದ ಮೇರೆಗೆ ಉದಯಗಿರಿ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ.3 ಲಕ್ಷ ಮೌಲ್ಯದ 14 ಕೆಜಿ 800 ಗ್ರಾಂ ಗಾಂಜಾ ಬೆಳೆ ವಶಪಡಿಸಿಕೊಂಡಿದ್ದಾರೆ.

ಡಿಸಿಪಿ ಎಂ. ಮುತ್ತುರಾಜ್,ಎಸಿಪಿ ಎಂ.ಎನ್.ಶಶಿಧರ್ ಮಾರ್ಗದರ್ಶನದಲ್ಲಿ ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ.ಕೆ ರಾಜು ನೇತೃತ್ವದಲ್ಲಿ ಪಿಎಸ್ಸೈ ಗಳಾದ ಸುನಿಲ್,ನಾಗರಾಜ ನಾಯಕ್ ಸಿಬ್ಬಂದಿಗಳಾದ ಸಿದ್ದಿಖ್ ಅಹಮದ್,ಆನಂದ್,ಶಾಜಿಯಾ,ಗೋಪಾಲ್,ಶಿವರಾಜಪ್ಪ,ಸಮೀರ್,ಸಂತೋಷ್,ವಿನೋದ್ ರಾಥೋಡ್,ಮಲ್ಲಿಕಾರ್ಜುನ ಚೌಗಲೆ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *