ಮೈಸೂರಿನ ಲಷ್ಕರ್ ಮೊಹಲ್ಲಾದಲ್ಲಿರುವ ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ಮುಂದಾಗಿದ್ದಾರೆ.ಹಳೇ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿದೆ.ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ…
- CrimeMysore
- December 30, 2022
- No Comment
- 95
Back to Top