ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ…ರೈತ ಮಹಿಳೆ ಸಾವು…ಹುಣಸೂರು ಚಿಕ್ಕಬೀಚನಹಳ್ಳಿಯಲ್ಲಿ ಘಟನೆ…

ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ…ರೈತ ಮಹಿಳೆ ಸಾವು…ಹುಣಸೂರು ಚಿಕ್ಕಬೀಚನಹಳ್ಳಿಯಲ್ಲಿ ಘಟನೆ…

ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ…ರೈತ ಮಹಿಳೆ ಸಾವು…ಹುಣಸೂರು ಚಿಕ್ಕಬೀಚನಹಳ್ಳಿಯಲ್ಲಿ ಘಟನೆ…

ಹುಣಸೂರು,ಡಿ30,Tv10 ಕನ್ನಡ
ಕಾಡಾನ ದಾಳಿಯಿಂದ ರೈತ ಮಹಿಳೆ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿ ಗ್ರಾಮದಲ್ಲಿ ನಡೆದಿದೆ.ಸಿದ್ದಮ್ಮ(4 ಮೃತ ದುರ್ದೈವಿಯಾಗಿದ್ದಾರೆ.ಇಂದು ಮುಂಜಾನೆ ಜಮೀನಿನತ್ತ ತೆರಳುತ್ತಿದ್ದ ಸಿದ್ದಮ್ಮ ಮೇಲೆ ಕಾಡಾನೆ ದಾಳಿ ನಡೆಸಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಕಾಡಾನೆಯನ್ನ ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಸಿದ್ದಮ್ಮ ಸಾವಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *