ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ…ಕೊಲೆ ಶಂಕೆ…

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ…ಕೊಲೆ ಶಂಕೆ…

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ…ಕೊಲೆ ಶಂಕೆ…

ಟಿ.ನರಸೀಪುರ,ಡಿ31,Tv10 ಕನ್ನಡ
ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಟಿ.ನರಸೀಪುರದಲ್ಲಿ ಬೆಳಕಿಗೆ ಬಂದಿದೆ.
ನರಿಪುರ ಗ್ರಾಮದ ಗುರು ಪ್ರಸಾದ್ ಮೃತವ್ಯಕ್ತಿ.ಕಳೆದ ಭಾನುವಾರ ಕಾಣೆಯಾಗಿದ್ದ ಗುರುಪ್ರಸಾದ್
ಕಾವೇರಿಪುರದ ಸೇತುವೆ ಕೆಳಗೆ ಶವವಾಗಿ ಪತ್ತೆಯಾಗಿದ್ದಾರೆ.
ಕೊಲೆ ಮಾಡಿ ಶವ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.
ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *