ಹೊಸವರ್ಷ ಸಂಭ್ರಮಾಚರಣೆ ಹಿನ್ನಲೆ…ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ…

ಹೊಸವರ್ಷ ಸಂಭ್ರಮಾಚರಣೆ ಹಿನ್ನಲೆ…ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ…

ಮೈಸೂರು,ಡಿ31,Tv10 ಕನ್ನಡ
ಚಾಮುಂಡಿಬೆಟ್ಟದಲ್ಲಿಹೊಸ ವರ್ಷದ ಸಂಭ್ರಮ ಆಚರಿಸಲು ಬ್ರೇಕ್ ಹಾಕಲಾಗಿದೆ.
ಚಾಮುಂಡಿಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇಂದು (31/12/2022) ರಾತ್ರಿ 9 ಗಂಟೆಯಿಂದ ನಾಳೆ (01/01/2023) ಬೆಳಗ್ಗೆ 5 ಗಂಟೆಯವರೆಗೆ ನಿರ್ಬಂಧ ಹೇರಲಾಗಿದೆ.
ಮೈಸೂರು ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ಆದೇಶಿಸಿದ್ದಾರೆ.
ಚಾಮುಂಡಿಬೆಟ್ಟದ ವ್ಯೂ ಪಾಯಿಂಟ್ ಬಳಿ ಹೆಚ್ಚು ಜನ ಸೇರುವ ಹಿನ್ನೆಲೆ
ಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ.
ಚಾಮುಂಡಿ ಬೆಟ್ಟದ ನಿವಾಸಿಗಳು ಸಿಬ್ಬಂದಿಗಳಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *