ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಮೈಸೂರು,ಜ1,Tv10 ಕನ್ನಡ
ಮೈಸೂರಿನ ವಿಜಯನಗರದಲ್ಲಿರುವ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ.2023 ವರ್ಷವನ್ನ ಸಿಹಿ ವಿತರಿಸುವ ಮೂಲ

ಬರಮಾಡಿಕೊಳ್ಳಲಾಗುತ್ತಿದೆ.ದೇವಾಲಯಕ್ಕೆ ಬರಯವ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಕಾರ್ಯ ಆರಂಭವಾಗಿದೆ.ಎರಡು ಲಕ್ಷ ಲಾಡುಗಳು ತಯಾರಾಗಿದ್ದು ಭಕ್ತರಿಗೆ ವಿತರಿಸಲಾಗುತ್ತಿದೆ.ಮುಂಜಾನೆ 4 ಗಂಟೆಗೆ ಶ್ರೀ ಭಾಷ್ಯಂ ಸ್ವಾಮೀಜಿರವರು ಲಾಡು ವಿತರಣೆಗೆ ಚಾಲನೆ ನೀಡಿದರು.ಮುಂಜಾನೆ ವಿಶೇಷ ಅಭಿಷೇಕ,ಪೂಜೆಗಳು ನೆರವೇರಿದ ನಂತರ ಪ್ರಸಾದ ವಿತರಣೆಗೆ ಚಾಲನೆ ನೀಡಲಾಯಿತು.ದೇವಾಲಯಕ್ಕೆ ಬಂದ ಭಕ್ತರು ಸರದಿಯಲ್ಲಿ ನಿಂತು ದೇವರ ದರುಶನ ಪಡೆದರು.150 ಗ್ರಾಂ ತೂಕದ 2 ಲಕ್ಷ ಲಾಡುಗಳು 2 ಕೆ.ಜಿ.ತೂಕದ 10 ಸಾವಿರ ಲಾಡುಗಳನ್ನ ವಿತರಿಸಲಾಯಿತು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *