ಚಾಮುಂಡಿ ಬೆಟ್ಟ ಪಾದದಲ್ಲಿ ಧನುರ್ಮಾಸದ ಸಂಭ್ರಮ…ವಿಶೇಷ ಪೂಜೆ…

ಚಾಮುಂಡಿ ಬೆಟ್ಟ ಪಾದದಲ್ಲಿ ಧನುರ್ಮಾಸದ ಸಂಭ್ರಮ…ವಿಶೇಷ ಪೂಜೆ…

ಚಾಮುಂಡಿ ಬೆಟ್ಟ ಪಾದದಲ್ಲಿ ಧನುರ್ಮಾಸದ ಸಂಭ್ರಮ…ವಿಶೇಷ ಪೂಜೆ…

ಮೈಸೂರು,ಜ8,Tv10 ಕನ್ನಡ
ಚಾಮುಂಡಿ ಬೆಟ್ಟದ ಪಾದದಲ್ಲಿ ಇಂದು ಧನುರ್ಮಾಸದ ಪೂಜೆ ವಿಶೇಷವಾಗಿ ಜರುಗಿತು.ಚಾಮುಂಡಿ ಬೆಟ್ಟದ ಪಾದದ ಹಿರಿಯ ನಾಗರೀಕರ ಬಳಗದ ವತಿಯಿಂದ ಗಣಪತಿ ಹಾಗೂ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಬಳಗದ 6 ನೇ ವರ್ಷದ ಸೇವಾ ಮಹೋತ್ಸವದ ವಿಶೇಷ ಪೂಜೆಗೆ ನೂರಾರು ಭಕ್ತರು ಸಾಕ್ಷಿಯಾದರು.ಮೆಟ್ಟಿಲು ಮಾರ್ಗದಲ್ಲಿ ಸಾಗುವ ಭಕ್ತರು ವಿಶೇಷ ಪೂಜೆಯಲ್ಲಿ ಭಾಗಿಯಾದರು.ಭಕ್ತರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಏರ್ಪಡಿಸಲಾಗಿತ್ತು…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *