ಮೈಸೂರಿನಲ್ಲಿ ಮತ್ತೊಬ್ಬ ಟೆಕ್ಕಿ ಆತ್ಮಹತ್ಯೆ…ಡೆತ್ ನೋಟ್ ಬರೆದು ನೇಣಿಗೆ ಶರಣು…

ಮೈಸೂರಿನಲ್ಲಿ ಮತ್ತೊಬ್ಬ ಟೆಕ್ಕಿ ಆತ್ಮಹತ್ಯೆ…ಡೆತ್ ನೋಟ್ ಬರೆದು ನೇಣಿಗೆ ಶರಣು…

ಮೈಸೂರಿನಲ್ಲಿ ಮತ್ತೊಬ್ಬ ಟೆಕ್ಕಿ ಆತ್ಮಹತ್ಯೆ…ಡೆತ್ ನೋಟ್ ಬರೆದು ನೇಣಿಗೆ ಶರಣು…

ಮೈಸೂರು,ಜ8,Tv10 ಕನ್ನಡ
ಮೈಸೂರಿನಲ್ಲಿ ಮತ್ತೊಬ್ಬ ಇಂಜಿನಿಯರ್ ನೇಣಿಗೆ ಶರಣಾಗಿದ್ದಾರೆ.ಹೆಬ್ಬಾಳ್ ಬಡಾವಣೆ ಎರಡನೇ ಹಂತದಲ್ಲಿ ಘಟನೆ ನಡೆದಿದೆ.ಮೂಲತಃ ತಮಿಳುನಾಡಿನ ಮೂಲದ ರಾಹುಲ್(27) ಮೃತ ದುರ್ದೈವಿ.ಎಲ್ &ಟಿ ಯಲ್ಲಿ ಉದ್ಯೋಗಿಯಾಗಿರುವ ರಾಹುಲ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ನನಗೆ ಬದುಕಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *