ಸ್ಯಾಂಟ್ರೋ ರವಿ ವಂಚನೆ ಪ್ರಕರಣ…ಮದುವೆ ಮಾಡಿಸಿದ್ದ ಪುರೋಹಿತರ ವಿಚಾರಣೆ…

ಸ್ಯಾಂಟ್ರೋ ರವಿ ವಂಚನೆ ಪ್ರಕರಣ…ಮದುವೆ ಮಾಡಿಸಿದ್ದ ಪುರೋಹಿತರ ವಿಚಾರಣೆ…

ಸ್ಯಾಂಟ್ರೋ ರವಿ ವಂಚನೆ ಪ್ರಕರಣ…ಮದುವೆ ಮಾಡಿಸಿದ್ದ ಪುರೋಹಿತರ ವಿಚಾರಣೆ…

ಮೈಸೂರು,ಜ09,Tv10 ಕನ್ನಡ
ಮಹಿಳೆಗೆ ಸ್ಯಾಂಟ್ರೋ ರವಿ ವಂಚನೆ ಪ್ರಕರಣಕ್ಕೆ ಸಂಭಂಧಿಸಿದಂತೆ
ಮದುವೆ ಮಾಡಿಸಿದ್ದ ಪುರೋಹಿತರನ್ನ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಮಹಿಳೆಗೆ ವಂಚಿಸಿದ ಆರೋಪ ಹೊತ್ತಿರುವ ರವಿ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಮತ್ತೊಂದೆಡೆ ಸ್ಯಾಂಟ್ರೋ ರವಿ ಆಪ್ತನೊಬ್ಬನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಿಳೆಗೆ ಮತ್ತು ಬರಿಸುವ ಔಷಧಿ ಬೆರೆಸಿದ್ದ ಆರೋಪ ರವಿ ಮೇಲೆ ಮಾಡಲಾಗಿದೆ.
ಈ ಬಗ್ಗೆ ದೂರಿನಲ್ಲಿ ದೂರುದಾರ ಮಹಿಳೆ ಆರೋಪಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *