ಸ್ನೇಹಿತರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಸ್ನೇಹಿತರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಸ್ನೇಹಿತರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಹುಣಸೂರು,ಜ10,Tv10 ಕನ್ನಡ
ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ.
ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ ಮಾಡಲಾಗಿದೆ. ಸಣ್ಣಸ್ವಾಮಿ ನಾಯಕ (48) ಮೃತ ದುರ್ದೈವಿ.
ಕುಮಾರ ನಾಯಕ ಕೊಲೆ ಆರೋಪಿ.
ನಿನಗೆ 37 ವರ್ಷವಾದರೂ ಮದುವೆಯಾಗಿಲ್ಲ.
ನಿನಗೆ ಯಾರೂ ಹುಡುಗಿ ಕೊಡುತ್ತಿಲ್ಲ ಎಂದು ಸಣ್ಣ ಸ್ವಾಮಿನಾಯಕ ಕಿಚಾಯಿಸಿದ್ದ.
ಇದರಿಂದ ಮಾತಿಗೆ ಮಾತು ಬೆಳದು ಜಗಳ ಶುರುವಾಗಿದೆ.
ಈ ವೇಳೆ ಚಾಕುವಿನಿಂದ ಇರಿದ ಕುಮಾರ ನಾಯಕ ಪರಾರಿಯಾಗಿದ್ದಾನೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *