ಪೇಯಿಂಟ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ಭಸ್ಮ…

ಪೇಯಿಂಟ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ಭಸ್ಮ…

ಪೇಯಿಂಟ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ಭಸ್ಮ…

ಕೊಡಗು,ಜ10,Tv10 ಕನ್ನಡ
ಬೆಳ್ಳಂಬೆಳಗ್ಗೆ ಬೆಂಕಿ‌ ಆವಘಢದಿಂದ ಪೇಯಿಂಟ್ ಅಂಗಡಿ‌ ಸಂಪೂರ್ಣ ಭಸ್ಮವಾದ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ ನಡೆದಿದೆ.ಭೇರು ಪೇಯಿಂಟ್ ಶಾಪ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.


ಸ್ಥಳಕ್ಕೆ ಅಗ್ನಿಶಾಮಕ ವಾಹನಗಳ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಅಕ್ಕಪಕ್ಕದ ಅಂಗಡಿಗಳಿಗೆ ಬೆಂಕಿ ಹರಡದಂತೆ ಅಗ್ನಿಶಾಮಕ ಸಿಬ್ಬಂದಿ ಹತೋಟಿಗೆ ತಂದಿದ್ದಾರೆ.ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *