ಮೈಸೂರು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರರವರು, ಮೈಸೂರು ಮಹಾನಗರ ಪಾಲಿಕೆ ವಾರ್ಡ ಸಂ:25 ರ ಸದಸ್ಯರಾದ ಶ್ರೀ ರಂಗಸ್ವಾಮಿ

ಮೈಸೂರು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರರವರು, ಮೈಸೂರು ಮಹಾನಗರ ಪಾಲಿಕೆ ವಾರ್ಡ ಸಂ:25 ರ ಸದಸ್ಯರಾದ ಶ್ರೀ ರಂಗಸ್ವಾಮಿ

ಮೈಸೂರು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರರವರು, ಮೈಸೂರು ಮಹಾನಗರ ಪಾಲಿಕೆ ವಾರ್ಡ ಸಂ:25 ರ ಸದಸ್ಯರಾದ ಶ್ರೀ ರಂಗಸ್ವಾಮಿ ರವರೊಂದಿಗೆ ಬೆಳಿಗ್ಗೆ: 10.00 ಕ್ಕೆ ವಾರ್ಡ ನಂ-25 ಕೈಲಾಸಪುರಂ, 2ನೇ ಕ್ರಾಸ್, 2ನೇ ಮೇನ್ ರಸ್ತೆ ಬಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಘಟಕ ಯೋಜನೆಯಡಿಯಲ್ಲಿ ಕೈಲಾಸಪುರಂ ಅಡ್ಡರಸ್ತೆಗಳನ್ನು ಅಭಿವೃದ್ದಿಗೊಳಿಸುವ & ಚರಂಡಿ ನಿರ್ಮಾಣ ಕಾಮಗಾರಿಯ ರೂ:50.00 ಲಕ್ಷದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು, ತದನಂತರ ಕೈಲಾಸಪುರಂನ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು ಹಾಗೂ ರಸ್ತೆಗಳನ್ನು ಪರಿಶೀಲಿಸಿದರು,

ಈ ಕಾರ್ಯಕ್ರಮದಲ್ಲಿ, ವಲಯ ಕಚೇರಿ-6 ರ ಸಹಾಯಕ ಆಯುಕ್ತರಾದ ಶ್ರೀ ಮಂಜುನಾಥ್, ವಾರ್ಡ ಅಧ್ಯಕ್ಷರಾದ ವಿನಯ್, ಗಿರೀಶ್, ಸತೀಶ್, ರವಿಚಂದ್ರ, ಮಹೇಶ್, ಸುರೇಂದ್ರ, ವೈರಪ್ಪ, ಕಾಳಯ್ಯ ಹಾಗೂ ಕೈಲಾಸಪುರಂ ಯಜಮಾನರು, KRIDL ಇಂಜಿನಿಯರುಗಳಾದ ಅರ್ಚನ, ವಿವೇಕ್, ಗುತ್ತಿಗೆದಾರರಾದ ಶ್ರೀ ಹರ್ಷ ಮುಂತಾದವರು ಹಾಜರಿದ್ದರು

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *