ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಎಳ್ಳುಬೆಲ್ಲ ವಿತರಿಸಿ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್ ಶಿವಕುಮಾರ್…

ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಎಳ್ಳುಬೆಲ್ಲ ವಿತರಿಸಿ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್ ಶಿವಕುಮಾರ್…

ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಎಳ್ಳುಬೆಲ್ಲ ವಿತರಿಸಿ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್ ಶಿವಕುಮಾರ್…

ಮೈಸೂರು,ಜ15,Tv10 ಕನ್ನಡ
ನಾಡಿನೆಲ್ಲಡೆ ಸಂಕ್ರಾಂತಿ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಮೇಯರ್ ಶಿವಕುಮಾರ್ ರವರು ಸರಳವಾಗಿ ಹಬ್ಬವನ್ನ ಆಚರಿಸಿದ್ದಾರೆ.ನಗರವನ್ನ ಸ್ವಚ್ಛಗೊಳಿಸಿ ನೈರ್ಮಲ್ಯತೆ ಕಾಪಾಡುವ ಪೌರಕಾರ್ಮಿಕರ ಜೊತೆ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸಿದ್ದಾರೆ.ಕುವೆಂಪುನಗರದ ಉದ್ಯಾನವನದಲ್ಲಿ ಸುಮಾರು 50 ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಿಸಿ ಎಳ್ಳುಬೆಲ್ಲ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನ ಆಚರಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *