ಮಹಿಳೆಯರ ಹಬ್ಬದ ದಿನದಂದೇ ಗೃಹಿಣಿ ಅನುಮಾನಾಸ್ಪದ ಸಾವು…ಪತಿ,ಅತ್ತೆ,ನಾದಿನಿ ಮೇಲೆ ಕೊಲೆ ಆರೋಪ…

ಮಹಿಳೆಯರ ಹಬ್ಬದ ದಿನದಂದೇ ಗೃಹಿಣಿ ಅನುಮಾನಾಸ್ಪದ ಸಾವು…ಪತಿ,ಅತ್ತೆ,ನಾದಿನಿ ಮೇಲೆ ಕೊಲೆ ಆರೋಪ…

  • Crime
  • January 15, 2023
  • No Comment
  • 207

ಮಹಿಳೆಯರ ಹಬ್ಬದ ದಿನದಂದೇ ಗೃಹಿಣಿ ಅನುಮಾನಾಸ್ಪದ ಸಾವು…ಪತಿ,ಅತ್ತೆ,ನಾದಿನಿ ಮೇಲೆ ಕೊಲೆ ಆರೋಪ…

ತಲಕಾಡು,ಜ15,Tv10 ಕನ್ನಡ
ಮಹಿಳೆಯರ ಹಬ್ಬವೆಂದೇ ಪರಿಗಣಿಸಲಾದ ಸಂಕ್ರಾಂತಿ ದಿನದಂದು ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಲಕಾಡಿನ ಮೇದಿನಿ ಗ್ರಾಮದಲ್ಲಿ ನಡೆದಿದೆ.ಪತಿ,ಅತ್ತೆ ಹಾಗೂ ನಾದಿನಿ ಹೊಡೆದು ಕೊಲೆ ಮಾಡಿದ್ದಾರೆಂದು ಮೃತಳ ತಂದೆ ಆರೋಪಿಸಿ ದೂರು ನೀಡಿದ್ದಾರೆ.ಚಾಮರಾಜನಗರ ಜಿಲ್ಲೆಯ ಹನ್ನೂರಿನ ಕಾವ್ಯ(32) ಮೃತ ದುರ್ದೈವಿ.ಮೇದಿನ ಗ್ರಾಮದ ಶಂಕರ್ ಎಂಬಾತನನ್ನ 16 ವರ್ಷಗಳ ಹಿಂದೆ ವಿವಾಹವಾಗಿದ್ದ ಕಾವ್ಯ ಮೂರು ಮಕ್ಕಳ ತಾಯಿಯಾಗಿದ್ದರು.ಕಾರಣವಿಲ್ಲದೆ ಕಾವ್ಯಾಳಿಗೆ ಪತಿ,ಅತ್ತೆ,ನಾದಿನಿ ಕಿರುಕುಳ ಕೊಡುತ್ತಿದ್ದರು.ಹಬ್ಬದ ದಿನದಂದು ಕಾವ್ಯ ಮೃತಪಟ್ಟಿದ್ದಾಳೆ.ಕಾವ್ಯಳನ್ನ ಪತಿ ಶಂಕರ್,ಅತ್ತೆ,ನಾದಿನಿ ಸೇರಿ ಕೊಲೆ ಮಾಡಿದ್ದಾರೆಂದು ಕಾವ್ಯಾ ತಂದೆ ವೀರಣ್ಣ ಆರೋಪಿಸಿ ದೂರು ನೀಡಿದ್ದಾರೆ.ಆರೋಪಿಗಳು ನಾಪತ್ತೆಯಾಗಿದ್ದಾರೆ.ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *