ದಿನಾಂಕ 15/01/2023 ರಂದು ಕೆ ಆರ್ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಬಿ ಎಲ್ ಎಲ್ ಚಾನಲ್ನಲ್ಲಿ ಸುಮಾರು 20 ರಿಂದ 25 ವರ್ಷ ವಯಸ್ಸಿನ ವಿವಾಹಿತ ಮಹಿಳೆಯ ಶವ

ದಿನಾಂಕ 15/01/2023 ರಂದು ಕೆ ಆರ್ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಬಿ ಎಲ್ ಎಲ್ ಚಾನಲ್ನಲ್ಲಿ ಸುಮಾರು 20 ರಿಂದ 25 ವರ್ಷ ವಯಸ್ಸಿನ ವಿವಾಹಿತ ಮಹಿಳೆಯ ಶವ

  • Crime
  • January 15, 2023
  • No Comment
  • 211

ದಿನಾಂಕ 15/01/2023 ರಂದು ಕೆ ಆರ್ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಬಿ ಎಲ್ ಎಲ್ ಚಾನಲ್ನಲ್ಲಿ ಸುಮಾರು 20 ರಿಂದ 25 ವರ್ಷ ವಯಸ್ಸಿನ ವಿವಾಹಿತ ಮಹಿಳೆಯ ಶವ ದೊರೆತಿದ್ದು ನೀಲಿ ಬಣ್ಣದ ಚೂಡಿದಾರ್ ಧರಿಸಿದ್ದು ಒಳಗೆ ಕೆಂಪು ಬಣ್ಣದ ಲೆಗ್ಗಿನ್ಸ್ ಧರಿಸಿರುವುದು ಕಂಡುಬಂದಿರುತ್ತದೆ ಬಲಕಾಲಿನಲ್ಲಿ ಕಾಲುಂಗುರ ಧರಿಸಿರುತ್ತಾಳೆ ಕಿವಿಗಳಲ್ಲಿ ರೋಡ್ ಗೋಲ್ಡ್ ಓಲೆ ಧರಿಸಿರುತ್ತಾಳೆ ಮೈಬಣ್ಣ ಕಪ್ಪು ಇರುತ್ತದೆ ಈಕೆಗೆ ಹೋಲಿಕೆ ಆಗುವ ಕಾಣೆಯಾದ ಪ್ರಕರಣಗಳು ತಮ್ಮ ಠಾಣೆಗಳಲ್ಲಿ ದಾಖಲಾಗಿದ್ದರೆ ಸಂಪರ್ಕಿಸಲು ಕೋರಲಾಗಿದೆ. PSI KRS Mobile no 9480804856

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *