ಮೈಸೂರಿನಲ್ಲಿ ನಕಲಿ ರಸಗೊಬ್ಬರ ತಯಾರಿಕಾ ಘಟಕ ಪತ್ತೆ…ಕೃಷಿ ಅಧಿಕಾರಿಗಳ ದಾಳಿ…

ಮೈಸೂರಿನಲ್ಲಿ ನಕಲಿ ರಸಗೊಬ್ಬರ ತಯಾರಿಕಾ ಘಟಕ ಪತ್ತೆ…ಕೃಷಿ ಅಧಿಕಾರಿಗಳ ದಾಳಿ…

ಮೈಸೂರಿನಲ್ಲಿ ನಕಲಿ ರಸಗೊಬ್ಬರ ತಯಾರಿಕಾ ಘಟಕ ಪತ್ತೆ…ಕೃಷಿ ಅಧಿಕಾರಿಗಳ ದಾಳಿ…

ಮೈಸೂರು,ಜ16,Tv10 ಕನ್ನಡ
ನಕಲಿ ರಸಗೊಬ್ಬರ ತಯಾರಿ ದಾಸ್ತಾನು ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮೈಸೂರಿನ ಶ್ಯಾದನಹಳ್ಳಿಯಲ್ಲಿ ಅಕ್ರಮವಾಗಿ ಎದ್ದು ನಿಂತಿದ್ದ ದಾಸ್ತಾನು ಘಟಕದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ.50ಕ್ಕೂ ಹೆಚ್ಚು ನಕಲಿ ರಸಗೊಬ್ಬರದ ಚೀಲ ಕಚ್ಚಾ ವಸ್ತು
ಚೀಲ ಹೊಲೆಯುವ ಯಂತ್ರ ವಶಕ್ಕೆ ಪಡೆದಿದ್ದಾರೆ.
ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಮಹೇಶ್ ಎಂಬುವವರಿಂದ ನಕಲಿ ರಸಗೊಬ್ಬರ ತಯಾರಿ ಆರೋಪ ಕೇಳಿ ಬಂದಿದೆ.
ಕಾರ್ಯಾಚರಣೆ ವೇಳೆ ಮಹೇಶ್ ಹಾಗೂ ಇತರರು ಪರಾರಿಯಾಗಿದ್ದಾರೆ.
ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *