ಸ್ಯಾಂಟ್ರೋ ರವಿ ಪ್ರಕರಣ…ತನಿಖೆ ಜವಾಬ್ದಾರಿ ಸಿಐಡಿ ಹೆಗಲಿಗೆ…

ಸ್ಯಾಂಟ್ರೋ ರವಿ ಪ್ರಕರಣ…ತನಿಖೆ ಜವಾಬ್ದಾರಿ ಸಿಐಡಿ ಹೆಗಲಿಗೆ…

ಸ್ಯಾಂಟ್ರೋ ರವಿ ಪ್ರಕರಣ…ತನಿಖೆ ಜವಾಬ್ದಾರಿ ಸಿಐಡಿ ಹೆಗಲಿಗೆ…

ಮೈಸೂರು,ಜ16,Tv10 ಕನ್ನಡ
ಸ್ಯಾಂಟ್ರೋ ರವಿಗೆ ಸಂಭಂಧಿಸಿದ
ಸಮಗ್ರ ಪ್ರಕರಣಗಳ ತನಿಖೆ ಜವಾಬ್ದಾರಿಯನ್ನ ಸರ್ಕಾರ ಸಿಐಡಿಗೆ ವಹಿಸಿದೆ.
ಈ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಗೆ ಮತ್ತೆ ನ್ಯಾಯಾಂಗ ಬಂಧನ ಮುಂದುವರೆಯಲಿದೆ.
ಒಮ್ಮೆ ಸಿಐಡಿಗೆ ವಹಿಸಿದ ಮೇಲೆ ಮೈಸೂರು ವಿಜಯನಗರ ಪೊಲೀಸರಿಂದ ತನಿಖೆ ಮಾಡಲು ಸಾಧ್ಯವಿಲ್ಲ.
ಸಂಪೂರ್ಣ ಮಾಹಿತಿಯನ್ನು ವಿಜಯನಗರ ಪೊಲೀಸರು ಸಿಐಡಿಗೆ ನೀಡಲಿದ್ದಾರೆ. ಪೊಲೀಸರು
ಎಸಿಪಿ ಶಿವಶಂಕರ್ ರವರು ಇದುವರೆಗೂ ಆಗಿರುವ ತನಿಖೆಯ ಸಂಪೂರ್ಣ ಮಾಹಿತಿಯನ್ನ ಸಿಐಡಿಗೆ ನೀಡಲಿದ್ದಾರೆ.ಇಂದು ನ್ಯಾಯಾಲಯಕ್ಕೆ ಮೈಸೂರು ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮುಂದಿನ ತನಿಖೆಗೆ ಸಿಐಡಿ ಅಧಿಕಾರಿಗಳು ಸ್ಯಾಂಟ್ರೋ ರವಿಯನ್ನು ವಶಕ್ಕೆ ಪಡೆಯಬೇಕಿದೆ.
ಇದೇ ಕಾರಣಕ್ಕೆ ಸದ್ಯ ಸ್ಯಾಂಟ್ರೋ ರವಿಗೆ ನ್ಯಾಯಾಂಗ ಬಂಧನ ಮುಂದುವರೆದಂತಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *