ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಎಚ್.ಡಿ.ಕೋಟೆ,ಜ17,Tv10 ಕನ್ನಡ ಹೆಚ್.ಡಿ.ಕೋಟೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಬೆಳಗನಹಳ್ಳಿ ರಸ್ತೆ ಬಳಿಯಲ್ಲಿ ಹುಲಿ ಕಾಣಿಸಿಕೊಂಡಿದೆ.
ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂಧಿಗಳು ಕಾರ್ಯಾಚರಣೆಗೆ ಆರಂಭಿಸಿದ್ದಾರೆ.
ಬಂಗಾರಸ್ವಾಮಿ ಎಂಬುವವರ ಜಮೀನಿನಲ್ಲಿ ಮಧ್ಯಾಹ್ನದ ವೇಳೆ ಹುಲಿ ಕಾಣಿಸಿಕೊಂಡಿದೆ.
ಕಬ್ಬಿಬ ಗದ್ದೆಯಲ್ಲಿ ನೀರಾಯಿಸುವ ವೇಳೆ ಹುಲಿ ಕಂಡು ಸ್ಥಳದಿಂದ ರೈತ ಚಲುವರಾಜು ಕಾಲ್ಕಿತ್ತಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಎಚ್.ಡಿ.ಕೋಟೆ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಹೆಜ್ಜೆ ಗುರುತು ಆದರಿಸಿ ಹುಡುಕಾಟ ನಡೆಸಿದ್ದಾರೆ.ಜಮೀನಿನ ಪೊದೆಯಲ್ಲಿ ಹುಲಿ ಪತ್ತೆಯಾಗಿದೆ.
ಅರವಳಿಕೆ ಚುಚ್ಚುಮದ್ದು ನೀಡಿ ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ..

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *