ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮೈಸೂರು,ಜ17,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಗೆ ಸಾರ್ವಜನಿಕರು ಭೇಟಿ ನೀಡಿ ಸಂದರ್ಶಿಸುವ ಸಮಯವನ್ನ ನಿಗದಿಪಡಿಸಲಾಗಿದೆ.ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಮಾತ್ರ ಸಿಬ್ಬಂದಿಗಳನ್ನ ಸಾರ್ವಜನಿಕರು ಸಂದರ್ಶಿಸಲು ಅವಕಾಶ ಕಲ್ಪಿಸಲಾಗಿದೆ.ದಿನ ಪೂರ್ತಿ ಸಾರ್ವಜನಕರ ಅಹವಾಲುಗಳನ್ನ ಸ್ವೀಕರಿಸುವ ಹಿನ್ನಲೆ ವಿಲೇವಾರಿ ಮಾಡಲು ಸಿಬ್ಬಂದಿಗಳಿಗೆ ಕಷ್ಟಕರವಾಗಿರುವ ಹಿನ್ನಲೆ ಮುಡಾ ಆಯುಕ್ತ ದಿನೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಪ್ರತಿ ತಿಂಗಳು 2 ಮತ್ತು 4 ನೇ ಮಂಗಳವಾರ ನಡೆಯುತ್ತಿದ್ದ ಮುಡಾ ಅದಾಲತ್ ಸಮಯದಲ್ಲೂ ಸಹ ಬದಲಾವಣೆ ತಂದಿದ್ದಾರೆ.2 ಗಂಟೆ ಯಿಂದ 4.30 ರವರೆಗೆ ನಡೆಯುತ್ತಿದ್ದ ಮುಡಾ ಅದಾಲತ್ ಕಾರ್ಯಕ್ರಮದ ಸಮಯ ಇನ್ನುಮುಂದೆ ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *