ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

  • Crime
  • January 17, 2023
  • No Comment
  • 176

ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

ಮೈಸೂರು,ಜ17,Tv10 ಕನ್ನಡ
ತಾಯಿ ಅಗಲಿಕೆಯಿಂದ ಮನನೊಂದ ಇಬ್ಬರು ಹೆಂಡಿರ ಗಂಡ ನೇಣಿಗೆ ಶರಣಾದ ಘಟನೆ ಮೈಸೂರುನ ಸಿದ್ದಲಿಂಗೇಶ್ವರ ಬಡಾವಣೆಯಲ್ಲಿ ನಡೆದಿದೆ.ಮಹದೇವು(47) ಮೃತ ದುರ್ದೈವಿ.ಕೂಲಿ ಕೆಲಸ ಮಾಡುತ್ತಿದ್ದ ಮಹದೇವು ಇಬ್ಬರನ್ನ ಮದುವೆಯಾಗಿದ್ದ.ಮೊದಲ ಪತ್ನಿ ಮಹದೇವಮ್ಮಳಿಂದ ಬೇರೆಯಾಗಿ ಮಂಗಳಮ್ಮ ಳನ್ನ ವಿವಾಹವಾಗಿದ್ದ.ಕಾರಣಾಂತರದಿಂದ ಎರಡನೇ ಪತ್ನಿಯಿಂದಲೂ ದೂರವಾಗಿ ತಾಯಿ ಪದ್ಮಮ್ಮ ಜೊತೆ ವಾಸವಾಗಿದ್ದ.ಒಂದು ವಾರದ ಹಿಂದೆ ಪದ್ಮಮ್ಮ ಮೃತಪಟ್ಟಿದ್ದಾರೆ.ತಾಯಿ ಅಗಲಿಕೆಯಿಂದ ಮನನೊಂದ ಮಹದೇವು ತನ್ನ ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಸಂಭಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *