ದಿಢೀರ್ ಭೋಜನಾ ಶುಲ್ಕ ಹೆಚ್ಚಳ…ಮಾನಸ ಗಂಗೋತ್ರಿ ಸಂಶೋಧನಾ ವಿಧ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ…

ದಿಢೀರ್ ಭೋಜನಾ ಶುಲ್ಕ ಹೆಚ್ಚಳ…ಮಾನಸ ಗಂಗೋತ್ರಿ ಸಂಶೋಧನಾ ವಿಧ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ…

ದಿಢೀರ್ ಭೋಜನಾ ಶುಲ್ಕ ಹೆಚ್ಚಳ…ಮಾನಸ ಗಂಗೋತ್ರಿ ಸಂಶೋಧನಾ ವಿಧ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ…

ಮೈಸೂರು,ಜ18,Tv10 ಕನ್ನಡ
ಭೋಜನಾ ಶುಲ್ಕವನ್ನ ಧಿಢೀರ್ ಹೆಚ್ಚಿಸಿದ ಕ್ರಮವನ್ನ ಖಂಡಿಸಿ ಮಾನಸಗಂಗೋತ್ರಿ ಸಂಶೋಧನಾ ವಿಧ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.1900 ರೂಗಳಿಂದ 2900 ರೂಗಳಿಗೆ ಹೆಚ್ಚಿಸಿದ್ದಾರೆ.ವಿಧ್ಯಾರ್ಥಿಗಳ ಜೊತೆ ಚರ್ಚಿಸದೆ ಧಿಢೀರ್ ಶುಲ್ಕ ಹೆಚ್ಚಿಸಿರುವ ಕ್ರಮವನ್ನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.ಇಡೀ ರಾತ್ರಿ ವಿಧ್ಯಾರ್ಥಿ ನಿಲಯದಲ್ಲಿ ಪ್ರತಿಭಟನೆ ನಡೆಸಿದರೂ ಸೌಜನ್ಯಕ್ಕೂ ಸಹ ಯಾವ ಅಧಿಕಾರಿಯೂ ಸ್ಪಂದಿಸಿಲ್ಲವೆಂದು ಆರೋಪಿಸಿರುವ ವಿಧ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.ಭೋಜನಾ ಶುಲ್ಕ 1900 ಕ್ಕೆ ನಿಗದಿ ಪಡಿಸಬೇಕು ಇಲ್ಲದಿದ್ದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ವಹಿಸಬೇಕು,ಗುಣಮಟ್ಟದ ಆಹಾರ ಪೂರೈಸಬೇಕು,ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ….

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *