ಮೈಸೂರು:ಮಾನಸಿಕವಾಗಿ ಬಳಲುತ್ತಿದ್ದ ವೈದ್ಯೆ ನೇಣಿಗೆ ಶರಣು…

ಮೈಸೂರು:ಮಾನಸಿಕವಾಗಿ ಬಳಲುತ್ತಿದ್ದ ವೈದ್ಯೆ ನೇಣಿಗೆ ಶರಣು…

ಮೈಸೂರು:ಮಾನಸಿಕವಾಗಿ ಬಳಲುತ್ತಿದ್ದ ವೈದ್ಯೆ ನೇಣಿಗೆ ಶರಣು…

ಮೈಸೂರು,ಜ18,Tv10 ಕನ್ನಡ
ಮಾನಸಿಕವಾಗಿ ಬಳಲುತ್ತಿದ್ದ ವೈದ್ಯೆ ನೇಣಿಗೆ ಶರಣಾದ ಘಟನೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ನಡೆದಿದೆ.ಡಾ.ಭಾಗೀರಥಿ(52) ಮೃತ ದುರ್ದೈವಿ.6 ವರ್ಷಗಳ ಹಿಂದೆ ಪತಿ ಡಾ.ಶಾಜಿ ರವರು ಮೃತಪಟ್ಟಿದ್ದರು.ಹೆಚ್.ಡಿ ಕೋಟೆಯ ವಿವೇಕಾ ಪಾಲಿ ಕ್ಲಿನಿಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಭಾಗೀರಥಿ ಮಾನಸಿಕ ರೋಗದಿಂದ ಬಳಲುತ್ತಿದ್ದರು.ಈ ಹಿನ್ನಲೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಗಳು ಡಾ.ಅನುರಾಜ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *