ಪೊಲೀಸ್ ಜೀಪ್ ಗೆ ದಂಡ ವಿಧಿಸಿದ ಮೈಸೂರು ಸಂಚಾರಿ ಪೊಲೀಸರು…ಫೋಟೋ ವೈರಲ್…

ಪೊಲೀಸ್ ಜೀಪ್ ಗೆ ದಂಡ ವಿಧಿಸಿದ ಮೈಸೂರು ಸಂಚಾರಿ ಪೊಲೀಸರು…ಫೋಟೋ ವೈರಲ್…

ಪೊಲೀಸ್ ಜೀಪ್ ಗೆ ದಂಡ ವಿಧಿಸಿದ ಮೈಸೂರು ಸಂಚಾರಿ ಪೊಲೀಸರು…ಫೋಟೋ ವೈರಲ್…

ಮೈಸೂರು,ಜ19,Tv10 ಕನ್ನಡ
ಸಂಚಾರಿ ನಿಯಮ ಉಲ್ಲಂಘಿಸಿದ ಪೊಲೀಸ್ ಜೀಪ್ ಗೆ ಮೈಸೂರಿನ ದೇವರಾಜ ಸಂಚಾರಿ ಠಾಣೆ ಪೊಲೀಸರು ದಂಡ ವಿಧಿಸಿದ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ.KA55-G-0377 ನೊಂದಣಿ ಸಂಖ್ಯೆಯ ಜೀಪ್ ಗೆ 1000 ರೂ ದಂಡ ವಿಧಿಸಿದ್ದಾರೆ.ಜನವರಿ 18 ರಂದು ರಾತ್ರಿ 7.30 ರ ಸಮಯದಲ್ಲಿ ಡಿ.ದೇವರಾಜ ಅರಸು ರಸ್ತೆಯಲ್ಲಿ ಸಂಚಾರಿ ನಿಯಮವನ್ನ ಉಲ್ಲಂಘಿಸಿ ಜೀಪ್ ಪಾರ್ಕಿಂಗ್ ಮಾಡಲಾಗಿತ್ತು.ಇದನ್ನ ಮನಗಂಡ ದೇವರಾಜ ಸಂಚಾರಿ ಪೊಲೀಸರು 1000 ರೂ ದಂಡ ವಿಧಿಸಿದ್ದಾರೆ.ಚಾಲಕ ಸ್ವಾಮಿ ಎಂದು ನಮೂದಿಸಲಾಗಿದೆ.ಜೀಪ್ ಮಾಲೀಕರು ಕಮೀಷನರ್ ಆಫ್ ಪೊಲೀಸ್ ಎಂದು ಉಲ್ಲೇಖವಾಗಿದೆ.ಮೈಸೂರಿನಲ್ಲಿ ಹೀಗೆ ಪೊಲೀಸ್ ವಾಹನದ ಮೇಲೆ ಸಂಚಾರಿ ನಿಯಮ ಉಲ್ಲಂಘನೆಗೆ ದಂಡ ವಿಧಿಸಿರುವುದು ಇದೇ ಪ್ರಥಮ ಎನ್ನಲಾಗಿದೆ…

Spread the love

Related post

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…
ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…

Leave a Reply

Your email address will not be published. Required fields are marked *