RAPIDO ಸೇವೆ ವೇಳೆ ಗಾಂಜಾ ಸೇವನೆ ಆರೋಪ…ಪೊಲೀಸರಿಗೆ ಸಿಕ್ಕಿಬಿದ್ದ ಫೋಟೋಗ್ರಾಫರ್…ಡೆತ್ ನೋಟ್ ಬರೆದು ಆತ್ಮಹತ್ಯೆ…

RAPIDO ಸೇವೆ ವೇಳೆ ಗಾಂಜಾ ಸೇವನೆ ಆರೋಪ…ಪೊಲೀಸರಿಗೆ ಸಿಕ್ಕಿಬಿದ್ದ ಫೋಟೋಗ್ರಾಫರ್…ಡೆತ್ ನೋಟ್ ಬರೆದು ಆತ್ಮಹತ್ಯೆ…

  • Crime
  • January 19, 2023
  • No Comment
  • 210

RAPIDO ಸೇವೆ ವೇಳೆ ಗಾಂಜಾ ಸೇವನೆ ಆರೋಪ…ಪೊಲೀಸರಿಗೆ ಸಿಕ್ಕಿಬಿದ್ದ ಫೋಟೋಗ್ರಾಫರ್…ಡೆತ್ ನೋಟ್ ಬರೆದು ಆತ್ಮಹತ್ಯೆ…

ಮೈಸೂರು,ಜ19,Tv10 ಕನ್ನಡ
ಗಾಂಜಾ ಸೇವನೆ ಆರೋಪದಡಿ ಪೊಲೀಸರ ವಿಚಾರಣೆ ಎದುರಿಸಿದ ಫೋಟೋಗ್ರಾಫರ್ ಮನನೊಂದು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಶೋಕಾಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅಭಿಷೇಕ್ ಆತ್ಮಹತ್ಯೆಗೆ ಶರಣಾದ ಫೋಟೋಗ್ರಾಫರ್.ತಾನು ತಪ್ಪು ಮಾಡಿಲ್ಲದಿದ್ದರೂ ವಿಚಾರಣೆ ಮಾಡಿದ ಪೊಲೀಸರ ಕ್ರಮಕ್ಕೆ ಬೇಸತ್ತ ಅಭಿಷೇಕ್ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.RAPIDO ಸರ್ವಿಸ್ ಮಾಡುತ್ತಿದ್ದ ಅಭಿಷೇಕ್ ಗ್ರಾಹಕನದ ಬರಬೇಕಿದ್ದ ಹಣ ಪಡೆಯಲು ತೆರಳಿದಾಗ ಗಾಂಜಾ ಸೇವನೆ ಆರೋಪದಡಿ ಪೊಲೀಸರು ಅಭಿಷೇಕ್ ನನ್ನು ಕುವೆಂಪುನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.ನಂತರ ತನ್ನ ಮನೆಗೆ ಬಂದ ಅಭಿಷೇಕ್ ನಡೆದ ಘಟನೆಯನ್ನ ಡೆತ್ ನೋಟ್ ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *