• January 21, 2023

ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ…ಪ್ರಾಣಿ ಪಕ್ಷಿಗಳ ವಶ…

ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ…ಪ್ರಾಣಿ ಪಕ್ಷಿಗಳ ವಶ…

ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ…ಪ್ರಾಣಿ ಪಕ್ಷಿಗಳ ವಶ…

*ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ…ಪ್ರಾಣಿ ಪಕ್ಷಿಗಳ ವಶ…*

ಮೈಸೂರು,ಜ21,Tv10 ಕನ್ನಡ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೈಸೂರಿನ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ ಮಾಡಿದ್ದಾರೆ.
ಮೈಸೂರಿನ ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ದರ್ಶನ್ ಫಾರಂ ಹೌಸ್ ಮೇಲೆ ತಡರಾತ್ರಿ ದಾಳಿ ಮಾಡಿರುವ ಅರಣ್ಯಾಧಿಕಾರಿಗಳು ಪರವಾನಗಿ ಇಲ್ಲದೆ ಸಾಕುತ್ತಿದ್ದ 4 ಪಕ್ಷಿಗಳು ಸೇರಿದಂತೆ ಕೆಲವು ಪ್ರಾಣಿಗಳನ್ನು ವಶಕ್ಕೆ ಪಡೆದಿದ್ದಾರೆ.4 ಬಾರ್ ಹೆಡೆಡ್ ಗೂಸ್ ಪಕ್ಷಿಗಳು ಸೇರಿದಂತೆ ಹಲವು ಪ್ರಾಣಿಗಳನ್ನು ವಶಕ್ಕೆ ಪಡೆದಿದ್ದಾರೆ.‌ ಜೊತೆಗೆ ಪ್ರಕರಣ ದಾಖಲಿಸಿದ್ದಾರೆ…

Spread the love

Leave a Reply

Your email address will not be published.