ನೀರಿನ ಪೈಪ್ ಸ್ಪೋಟ…ಅಪಾರ ಪ್ರಮಾಣದ ನೀರು ಪೋಲು…ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು…

ನೀರಿನ ಪೈಪ್ ಸ್ಪೋಟ…ಅಪಾರ ಪ್ರಮಾಣದ ನೀರು ಪೋಲು…ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು…

ನೀರಿನ ಪೈಪ್ ಸ್ಪೋಟ…ಅಪಾರ ಪ್ರಮಾಣದ ನೀರು ಪೋಲು…ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು…

ಕುಡಿಯುವ ನೀರಿನ ಪೈಪ್ ಹೊಡೆದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವ ಘಟನೆ ಮೈಸೂರಿನ ಮಥುರಾ ನಗರದಲ್ಲಿ ಬೆಳಕಿಗೆ ಬಂದಿದೆ.ಕೆ.ಆರ್.ಎಸ್.ಮುಖ್ಯರಸ್ತೆಯ ಮೇಟಗಳ್ಳಿ ಪೊಲೀಸ್ ಠಾಣೆ ಬಳಿ ಹಾದು ಹೋಗಿರುವ ಪೈಪ್ ಸ್ಪೋಟಗೊಂಡಿದೆ.ಬೆಳಗೋಳ ನೀರು ಸರಬರಾಜು ಕೇಂದ್ರದಿಂದ ವಾಣಿವಿಲಾಸ ನೀರು ಸರಬರಾಜು ಕೇಂದ್ರಕ್ಕೆ ಸಂಪರ್ಕ ಕಲ್ಪಿಸಿರುವ ಪೈಪ್ ಹೊಡೆದಿದೆ.ಕಳೆದ ಎರಡು ಗಂಟೆಯಿಂದ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ.ಈ ಬಗ್ಗೆ ಸ್ಥಳೀಯರು ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಎಂದಿಲ್ಲ.ಕೂಡಲೇ ಸಂಭಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *