ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು

ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು

ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು ಮಹಾನಗರ ಪಾಲಿಕೆ ನಾಮಕರಣ ಮಾಡಿರುವಂತೆ ನಾಮಫಲಕ

ಉಧ್ಘಾಟನೆಯನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು ಹಾಗೂ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಡಾ ರೂಪ, ಮೈಸೂರು ನಗಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಸದಸ್ಯರುಗಳಾದ ಎಂ.ಯು.ಸುಬ್ಬಯ್ಯ, ಪ್ರೇಮ ಶಂಕರೇಗೌಡ, ಲಕ್ಷ್ಮಿ ಶಿವಣ್ಣ, ಶ್ರೀಧರ್, ಸಮ್ಮುಖದಲ್ಲಿ ನೆರವೇರಿಸಿದರು, ಈ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ, ಮಂಚೇಗೌಡನಕೊಪ್ಪಲು ರೆಬಲ್ ಸ್ಟಾರ್ ಡಾ: ಎಂ.ಹೆಚ್. ಅಂಬರೀಶ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಹಾಜರಿದ್ದರು,

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *