ನರಹಂತಕ ಚಿರತೆಗೆ ಮತ್ತೊಂದು ಬಲಿ…11 ವರ್ಷದ ಬಾಲಕ ಬಲಿ…

ನರಹಂತಕ ಚಿರತೆಗೆ ಮತ್ತೊಂದು ಬಲಿ…11 ವರ್ಷದ ಬಾಲಕ ಬಲಿ…

ನರಹಂತಕ ಚಿರತೆಗೆ ಮತ್ತೊಂದು ಬಲಿ…11 ವರ್ಷದ ಬಾಲಕ ಬಲಿ…


ಟಿ.ನರಸೀಪುರ,ಜ22,Tv10 ಕನ್ನಡ
ಟಿ.ನರಸೀಪುರ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾಗಿದ್ದಾನೆ.ಜಯಂತ್ (11) ಬಲಿಯಾದ ಬಾಲಕ.ನಿನ್ನೆ ಸಂಜೆ 7 ಗಂಟೆ ಸಮಯದಲ್ಲಿ ಜಯಂತ್ ತಮ್ಮ ಮಾವನಾದ ಮರಿಸ್ವಾಮಿ ಅವರ ಮನೆಗೆ ಬಂದು ಹೋಗುವಾಗ ಚಿರತೆ ದಾಳಿ ಮಾಡಿ ಮಗುವನ್ನು ಹೊತ್ತುಹೋಗಿದೆ. ನರಹಂತಕ ಚಿರತೆಗೆ ಇದು ನಾಲ್ಕನೇ ಬಲಿಯಾಗಿದೆ.ಕೆಲವು ದಿನಗಳ ಹಿಂದೆ ಚಿರತೆ ಸೆರೆಯಾಗಿತ್ತು.ಬನ್ನೂರು ಹಾಗೂ ಟಿ.ನರಸೀಪುರ ಜನತೆ ನಿಟ್ಟುಸಿರು ಬಿಟ್ಟಿದ್ದರು.ಆದರೆ ಚಿರತೆ ದಾಳಿ ಇನ್ನೂ ಮುಂದುವರೆಯುತ್ತಿದೆ.ಕೇವಲ ಎರಡು ದಿನಗಳ ಅವಧಿಯಲ್ಲಿ ಇಬ್ಬರನ್ನ ಬಲಿ ಪಡೆದಿದೆ.ಚಿರತೆ ಸೆರೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *