ಹುಲಿ ದಾಳಿಗೆ ರೈತ ಬಲಿ…ಎಚ್.ಡಿ.ಕೋಟೆಯಲ್ಲಿ ದುರ್ಘಟನೆ

ಹುಲಿ ದಾಳಿಗೆ ರೈತ ಬಲಿ…ಎಚ್.ಡಿ.ಕೋಟೆಯಲ್ಲಿ ದುರ್ಘಟನೆ

ಹುಲಿ ದಾಳಿಗೆ ರೈತ ಬಲಿ…ಎಚ್.ಡಿ.ಕೋಟೆಯಲ್ಲಿ ದುರ್ಘಟನೆ…

ಹೆಚ್.ಡಿ.ಕೋಟೆ,ಜ22,Tv10 ಕನ್ನಡ
ಸೌದೆ ತರಲು ಹೋದ ವ್ಯಕ್ತಿ ಹುಲಿ ದಾಳಿಗೆ ಬಲಿಯಾದ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳ್ಳೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.ಮಂಜು ಅಲಿಯಾಸ್ ಬೆಟ್ಟದ ಹುಲಿ (18) ಮೃತ ದುರ್ದೈವಿ.ಸೌಧೆ ಸಂಗ್ರಹಿಸಲು ಸ್ನೇಹಿತರೊಂದಿಗೆ ತೆರಳಿದ್ದ ಮಂಜು ಮೇಲೆ ದಾಳಿ ನಡೆಸಿದೆ.ಈ ವೇಳೆ ಇತರರು ಚದುರಿ ಪಾರಾಗಿದ್ದಾರೆ.
ಮಂಜು ಮೃತ ದೇಹ ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸ್ಥಳತರಿಸಲಾಗಿದೆ.
ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *