ಮೈಸೂರಿನಲ್ಲಿ ಡ್ರಗ್ಸ್ ಪೆಡ್ಲರ್ ಗಳಿಗೆ ಬಿಸಿ ಮುಟ್ಟಿಸಿದ ನಗರ ಪೊಲೀಸ್ ಆಯುಕ್ತ ಬಿ.ರಮೇಶ್…ನಸುಕಿನಲ್ಲಿ ವಿಶೇಷ ಕಾರ್ಯಾಚರಣೆ…

ಮೈಸೂರು,ಜ23,Tv10 ಕನ್ನಡ
ಬೆಳ್ಳಂಬೆಳಗ್ಗೆ ನಸುಕಿನ ಚಳಿಯಲ್ಲಿ ಮೈಸೂರಿನ ಪೆಡ್ಲರ್ ಗಳಿಗೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಬಿಸಿ ಮುಟ್ಟಿಸಿದ್ದಾರೆ.ಗಾಂಜಾ ವಿರುದ್ದ ಸಮರ ದಾರಿದ ಆಯುಕ್ತರು ಧಿಢೀರ್ ದಾಳಿ ನಡೆಸಿ ಚುರುಕು ಮುಟ್ಟಿಸಿದ್ದಾರೆ.ಮೈಸೂರು ನಗರದ ವಿವಿದ ಸ್ಥಳಗಳಲ್ಲಿ ಸುಮಾರು 30 ಕ್ಕೂ ಹೆಚ್ಚು ಪೆಡ್ಲರ್ ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.ರೌಡಿ ಶೀಟರ್ ಗಳಿಗೆ ಗಡೀಪಾರು ಮಾಡುವ ಮೂಲಕ ಎಚ್ಚರಿಕೆ ಕೊಟ್ಟ ಆಯುಕ್ತರು ಇದೀಗ ಪೆಡ್ಲರ್ ಗಳಿಗೆ ಸಿಂಹಸ್ವಪ್ನವಾಗಿದ್ದಾರೆ.ಪೊಲೀಸ್ ಆಯುಕ್ತ ಬಿ.ರಮೇಶ್ ನೇತೃತ್ವದಲ್ಲಿ ಡಿಸಿಪಿ ಮುತ್ತುರಾಜ್,4 ಎಸಿಪಿಗಳು,20 ಇನ್ಸ್ಪೆಕ್ಟರ್ ಗಳು ಹಾಗೂ 100 ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ಮಡೆಸಿದ್ದಾರೆ.ಈಗಾಗಲೇ ಕೆಲವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗುವ ಖದೀಮರಿಗೆ ಎಚ್ಚರಿಕೆ ಗಂಟೆ ನೀಡಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *